ಜಗಳ ಬಿಡಿಸಲು ಮುಂದಾದ ಯುವಕನಿಗೆ ಚಾಕು ಇರಿತ: 25 ವರ್ಷದ ನಂದನ್ ಸಾವು; ಕುಟುಂಬಸ್ಥರ ಆಕ್ರಂದನ

ಸ್ನೇಹಿತರ ನಡುವೆ ಕೆಲಸದ ವಿಚಾರವಾಗಿ ನಡೆಯುತ್ತಿದ್ದ ಮಾತಿನ ಚಕಮಕಿ ಬಿಡಿಸಲು ಮಧ್ಯಪ್ರವೇಶಿಸಿದ ಯುವಕನೊಬ್ಬ ಚಾಕು ಇರಿತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತನನ್ನು ಮದ್ದೂರು...

ಮಂಡ್ಯ | ಪ್ರತಿಭೆ ಅನಾವರಣಕ್ಕೆ ʻಯುವಜನೋತ್ಸವʼ ಉತ್ತಮ ವೇದಿಕೆ: ಶಾಸಕ ರವಿಕುಮಾರ್.ಪಿ

ಯುವಜನತೆ ತಮ್ಮಲ್ಲಿರುವ ಸುಪ್ತ ಪ್ರತಿಭೆ ಹಾಗೂ ವಿಶಿಷ್ಟ ಸಾಮರ್ಥ್ಯವನ್ನು ಸ್ಪರ್ಧೆಗಳ ಮೂಲಕ ಅನಾವರಣಗೊಳಿಸಿ, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಶಾಸಕ ರವಿಕುಮಾರ್.ಪಿ ಕರೆ...

ಏಕರೂಪ ಸಮಾನ ಶಿಕ್ಷಣ ಜಾರಿಗೆ ಆಗ್ರಹ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಪ್ರತಿಭಟನಾಕಾರರ ಬಂಧನ

ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಮಂಡ್ಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು...

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ನಿಗದಿತ ಮಾರ್ಗಗಳಲ್ಲಿ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ...

ಮಹಿಳಾ ಶಕ್ತಿಯ ಅನಾವರಣ: ಮಂಡ್ಯ ಜಿಲ್ಲಾ ಪಂಚಾಯತ್ ಸ್ತಬ್ಧಚಿತ್ರಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಗಳಿಸುವುದರ ಜೊತೆಗೆ ಪ್ರಥಮ ಬಹುಮಾನ ಪಡೆದ ಮಂಡ್ಯ ಜಿಲ್ಲಾ ಪಂಚಾಯತ್‌ನ ‘ಅಸ್ಮಿತೆ-ಸ್ತ್ರೀ ಶಕ್ತಿಯ ಅನಾವರಣ’ ಸ್ತಬ್ಧಚಿತ್ರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮಂಡ್ಯ