ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಹುಂಡಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚಲುವನಾರಾಯಣಸ್ವಾಮಿ ದೇವಾಲಯದ ಬಳಿಕ ಯೋಗನರಸಿಂಹಸ್ವಾಮಿ...
ಏಕರೂಪ ಸಮಾನ ಶಿಕ್ಷಣ ಜಾರಿ ಹಾಗೂ ಸರ್ಕಾರಿ ಶಾಲೆಗಳ ಉಳಿವಿಗೆ ಆಗ್ರಹಿಸಿ ಕಳೆದ 55 ದಿನಗಳಿಂದ ನಡೆಸಲಾಗಿದ್ದ ಪಾದಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಅದರ ಸಮಾರೋಪವಾಗಿ ಜೂನ್ 6ರಂದು ಬೃಹತ್ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ...
ಇಂದು ನಾವು ಸ್ಮರಿಸುತ್ತಿರುವುದು ಕೇವಲ ಒಬ್ಬ ರಾಜನನ್ನು ಅಲ್ಲ, ಒಬ್ಬ ದೂರದೃಷ್ಟಿಯುಳ್ಳ ರಾಷ್ಟ್ರನಿರ್ಮಾತರನ್ನು ಎಂದು ಶ್ರೀರಂಗಪಟ್ಟಣದ ಪ್ರಜ್ಞಾವಂತ ವೇದಿಕೆ ಸಂಚಾಲಕ ಸಿ.ಎಸ್. ವೆಂಕಟೇಶ್ ಹೇಳಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಅಂಗವಾಗಿ...
ಪ್ರಕೃತಿಯ ಅದ್ಭುತ ಲೋಕವನ್ನು ಕ್ಯಾಮೆರಾ ಮೂಲಕ ಜಗತ್ತಿಗೆ ಪರಿಚಯಿಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಜನಮಾನಸಕ್ಕೆ ತಲುಪಿಸಿದ ಡೇವಿಡ್ ಅಟೆನ್ಬೊರೊ ಕೇವಲ ದೂರದರ್ಶನ ನಿರೂಪಕರಲ್ಲ, ಅವರು ಪ್ರಕೃತಿಯ ನಿಜವಾದ ರಾಯಭಾರಿ ಎಂದು ಮ್ಯಾನ್ ಮನು...
ಕರ್ನಾಟಕ ಜನಶಕ್ತಿ, ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ಮಂಡ್ಯದ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ ಮುಂಭಾಗದಲ್ಲಿ ಸೋಮವಾರ ಧರಣಿ ನಡೆಸಿ,...