ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ ಹೊಣೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ್...

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ  ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ ಯುವನಿಧಿ ನೋಂದಣಿ ಅಭಿಯಾನ(ಸಂಚಾರಿ ನೋಂದಣಿ) ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,...

ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಶಿಕ್ಷಣ ಅಂಕಗಳಿಗಾಗಿ ಅಲ್ಲ; ಮನುಷ್ಯನನ್ನು ರೂಪಿಸುವುದಕ್ಕಾಗಿ. ಅದು ಮಾರುಕಟ್ಟೆಯ ಸರಕಲ್ಲ; ಪ್ರತಿಯೊಂದು ಮಗುವಿನ ಹಕ್ಕು. ಮಾತೃಭಾಷೆ ಜ್ಞಾನಕ್ಕೆ ಬಾಗಿಲಾಗಬೇಕು, ಹಣ ಶಿಕ್ಷಣದ ಪ್ರವೇಶದ್ವಾರವಾಗಬಾರದು. ಆಂಗ್ಲ ಭಾಷೆಯ ವ್ಯಾಮೋಹ, ಶಿಕ್ಷಣದ ಹೆಚ್ಚುತ್ತಿರುವ ಖಾಸಗೀಕರಣ, ಅಂಕ-ಪರೀಕ್ಷೆಗಳ ಒತ್ತಡ,...

ಧಾರವಾಡ | ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧೈರ್ಯ, ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.   6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ...

ಯಲ್ಲಾಪುರ | ಮಕ್ಕಳ ಅಪಹರಣ ವದಂತಿ; ಯಾವುದೇ ಅಪಹರಣ ಯತ್ನ ನಡೆದಿಲ್ಲ: ಪೊಲೀಸರ ಸ್ಪಷ್ಟನೆ

ಶಾಲೆಯಿಂದ ಮನೆಗೆ ಮರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಲಾಗಿದೆ ಎಂಬ ವದಂತಿ ಯಲ್ಲಾಪುರ ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರೆ–ಜೋಗಾಳಕೇರಿ ಭಾಗದಲ್ಲಿ ವ್ಯಾಪಕವಾಗಿ ಹರಡಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಆದರೆ, ಸ್ಥಳ ಪರಿಶೀಲನೆ...

ಜನಪ್ರಿಯ

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

Tag: ಮಕ್ಕಳು