ಬಾಗಲಕೋಟೆ | ಆಧುನಿಕ ಸೌಲಭ್ಯ ಹೊಂದಿರುವ ಸರ್ಕಾರಿ ಶಾಲೆಗೆ ಭೂಸ್ವಾಧೀನಾಧಿಕಾರಿ ಭೇಟಿ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ಹಿಪ್ಪರಗಿಯ ʼನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆʼಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧಿನಾಧಿಕಾರಿ ಸಾಜಿಜ ಅಹ್ಮದ‌ ಮುಲ್ಲಾ ಭೇಟಿ ನೀಡಿ ಶಾಲೆಗಾಗಿ ಶ್ರಮಿಸಿದವರನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳನ್ನು...

ದಾವಣಗೆರೆ | ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ...

ಗದಗ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಿಸಿದ ಸಚಿವ ಎಚ್ ಕೆ ಪಾಟಿಲ್

ವಿದ್ಯಾರ್ಥಿಗಳು ಕಾಲಹರಣ ಮಾಡದೆ ಶ್ರದ್ಧೆಯಿಂದ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರ ನೀಡಿದ ಲ್ಯಾಪ್‍ಟಾಪ್‍ಗಳನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕು  ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಗದಗ...

ಬೆಳಗಾವಿ | ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಮಕ್ಕಳು ಅಸ್ವಸ್ಥ, ಮಕ್ಕಳು ಅಪಾಯದಿಂದ ಪಾರು; ಡಿಡಿಪಿಐ ಮೋಹನಕುಮಾರ

ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ನಡೆದಿದೆ. ಹಾಲು ಸೇವಿಸಿದಂತ 38...

ಗದಗ | ʼಕರ್ನಾಟಕ ದರ್ಶನʼ ಪ್ರವಾಸಕ್ಕೆ ಎಂಎಲ್‌ಸಿ ಎಸ್.ವಿ ಸಂಕನೂರ ಚಾಲನೆ

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾದ 'ಕರ್ನಾಟಕ ದರ್ಶನ' ಮಕ್ಕಳ ಪ್ರವಾಸಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಗದಗ ನಗರದ ಮುನ್ಸಿಪಲ್ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ (ಜ.8)  ಹಸಿರು ನಿಶಾನೆ ತೋರುವ ಮೂಲಕ...

ಜನಪ್ರಿಯ

ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ...

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ...

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ...

Tag: ಮಕ್ಕಳು