ಕೊಡಗು | ವನಧನ ಯೋಜನೆ ಯಶಸ್ಸು: ಮಹಿಳೆಯರ ಜೇನುಹನಿ ಉತ್ಪನ್ನ ಮಾರುಕಟ್ಟೆ ಪ್ರವೇಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ವನಸಿರಿ ವನಧನ ಯೋಜನೆಯಡಿ ಸಿದ್ದಾಪುರ ಸಂಜೀವಿನಿ ಒಕ್ಕೂಟದ ಮಹಿಳೆಯರು ಸಂಗ್ರಹಿಸಿದ ಸುಮಾರು 25 ಲೀಟರ್ ಜೇನುಹನಿಯನ್ನು ತಾಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜೇಶ್ ಅವರು ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ಸಿದ್ದಾಪುರ...

ಕೊಡಗು | ಅತಿಥಿ ಶಿಕ್ಷಕರು, ಉಪನ್ಯಾಸಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಿವಿಧ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ...

ಕೊಡಗು | ಸಣ್ಣ ಭಾಷೆಗಳ ಉಳಿವೇ ಕನ್ನಡದ ಶ್ರೀಮಂತಿಕೆ: ಅಬ್ದುಲ್ ರಶೀದ್

ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಬೆಳವಣಿಗೆಯ ಹಿಂದೆ ಕರ್ನಾಟಕದ ವಿವಿಧ ಸಣ್ಣ ಭಾಷೆಗಳ ಕೊಡುಗೆ ಮಹತ್ತರವಾಗಿದೆ ಎಂದು 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು. ಸುಂಟಿಕೊಪ್ಪದ...

ಕೊಡಗು | ಕನ್ನಡ ಭಾಷೆಯ ಸ್ಥಿತಿಗತಿ ಕುರಿತು ಗಂಭೀರ ಚಿಂತನೆ ಅಗತ್ಯ: ಕೆ ಜಿ ಬೋಪಯ್ಯ

ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಬೆಳೆಸಿಕೊಳ್ಳಬೇಕೆಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ. ಬೋಪಯ್ಯ ಅವರು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...

ಕೊಡಗು | ದುಬಾರೆ ದುರಂತಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ: ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರಿಗೆ 100 ಅಡಿ ಅಂತರ ಕಡ್ಡಾಯ

ಈಶ್ವರ ಬಿ. ಖಂಡ್ರೆ ಅವರು ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ದುರಂತ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಡಿಕೇರಿ