ಕುಶಾಲನಗರ | ಕೊಡಗಿನ ಆದಿವಾಸಿಗಳ ಹಿತಚಿಂತಕ ವಿ.ಎಸ್. ರಾಯ್ ಡೇವಿಡ್ ನಿಧನ

ಕೊಡಗಿನ ಆದಿವಾಸಿಗಳ ಒಡನಾಡಿ, ಹಿತಚಿಂತಕ ಹಾಗೂ ಕುಶಾಲನಗರದ ಕಾರ್ಡ್ ಸಂಸ್ಥೆಯ ಸಂಸ್ಥಾಪಕರಾದ ವಿ.ಎಸ್. ರಾಯ್ ಡೇವಿಡ್ ಅವರು ಇನ್ನಿಲ್ಲ. ಮೇ 15ರ ಸಂಜೆ ತೀವ್ರ ಹೃದಯಾಘಾತಕ್ಕೊಳಗಾಗಿ ಬೆಂಗಳೂರಿನಲ್ಲಿ ಅವರು ನಿಧನರಾದರು. ಅವರಿಗೆ 71...

ಕೊಡಗು | ಮುಂಗಾರು ಆರಂಭಕ್ಕೂ ಮುನ್ನ ಅಗತ್ಯ ಸಿದ್ಧತೆಗೆ ಎ.ಎಸ್. ಪೊನ್ನಣ್ಣ ಸೂಚನೆ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು...

ಕೊಡಗು | ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಎಲ್ಲರೂ ಸಹಕಾರ ನೀಡಿ: ಎ.ಎಸ್. ಪೊನ್ನಣ್ಣ

ಕನ್ನಡ ನಾಡು, ನುಡಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿಯಾಗಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹೇಳಿದರು. ಪೊನ್ನಂಪೇಟೆ ತಾಲ್ಲೂಕಿನ ಪ್ರಥಮ...

17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಬ್ದುಲ್ ರಶೀದ್ ಅವರಿಗೆ ಆಹ್ವಾನ

17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಹಾಗೂ ಕಥೆಗಾರ ಅಬ್ದುಲ್ ರಶೀದ್ ಅವರಿಗೆ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ತೋಟದ ನಿವಾಸದಲ್ಲಿ ಸಾಂಪ್ರದಾಯಿಕವಾಗಿ ಗೌರವ ಸಲ್ಲಿಸಿ ಸಮ್ಮೇಳನಕ್ಕೆ...

ಕೊಡಗು | ಕನ್ನಡದ ಅಸ್ಮಿತೆ ಉಳಿಸುವಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ಮಹತ್ವದ್ದು: ಬಿ.ಬಿ. ಶಿವಪ್ಪ

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಡಿಕೇರಿ