ಕೊಡಗು | ‘ ಭದ್ರಾ ಸಾಫ್ಟ್ ಏರಿಯಾ ‘ ಪಟ್ಟಿಯಲ್ಲಿ ಕಾಡಾನೆಗಳಿಗೆ ಪುನರ್ವಸತಿ : ಸಂಕೇತ್ ಪೂವಯ್ಯ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಮಾತನಾಡಿ ' ಎರಡರಿಂದ ಮೂರು ವರ್ಷದೊಳಗೆ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ...

“ಶಿಕ್ಷಕನಾಗಿ ಅವರಿಂದ ಕಲಿತದ್ದು ಅಪಾರ”- ಮೇಷ್ಟ್ರು ಕಂಡಂತೆ ದೀಪಾ ಭಾಸ್ತಿ

ಎರಡು ದಶಕಗಳ ಹಿಂದೆ ತಮ್ಮದೇ ಬ್ಲಾಗ್ ತೆರೆದು ವೈವಿಧ್ಯಮಯ ವಿಚಾರಗಳ ಬಗ್ಗೆ ವಿಶಿಷ್ಟ ಒಳನೋಟಗಳುಳ್ಳ  ವಿಶ್ಲೇಷಣೆಗಳನ್ನು ನೀಡುತ್ತಿದ್ದ ದೀಪಾರಿಂದ ಅವರ  ಶಿಕ್ಷಕರಲ್ಲೊಬ್ಬನಾಗಿದ್ದ ನಾನು ಕಲಿತದ್ದು ಅಪಾರ. ಬ್ಲಾಗ್‌ ಎಂದರೇನು ಎಂಬುದೇ ಬಹುತೇಕ ವಿದ್ಯಾರ್ಥಿಗಳಿಗೆ...

ಕೊಡಗು | ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡಿ : ವೆಂಕಟ್ ರಾಜಾ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ...

ಕೊಡಗು | ಬುದ್ಧನ ಸಂದೇಶ ಇಡೀ ಮಾನವ ಕುಲಕ್ಕೆ ದಿಕ್ಸೂಚಿ : ವಿನಾಯಕ ನರ್ವಡೆ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿನಾಯಕ...

ಕೊಡಗು | ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಡಿಕೇರಿ