ಕೊಡಗು | ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಬೆಸೆಯುವ ಶಕ್ತಿ ಪತ್ರಕರ್ತರಿಗಿದೆ : ಎಂ ಎ ನಿರಂಜನ್

ಕೊಡಗು ಜಿಲ್ಲೆ, ಮಡಿಕೇರಿ ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಕೊಡಗು ಪತ್ರಕರ್ತರ ಸಂಘ (ರಿ) ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕರ್ತರ ಸಾಂಸ್ಕೃತಿಕ...

ಕೊಡಗು | ಅಂತರ್ಜಾಲ ಯುಗದಲ್ಲಿ ಗ್ರಂಥಾಲಯ ಮರೆಯುವಂತಿಲ್ಲ, ಯುವಕರು ಓದಿನ ಕಡೆ ಗಮನ ಹರಿಸಬೇಕು : ಸಾಹಿತಿ ಮಾರುತಿ ದಾಸಣ್ಣ

ಕೊಡಗು ಜಿಲ್ಲಾ ಕಸಾಪ, ವಿರಾಜಪೇಟೆ ತಾಲೂಕು ಕಸಾಪ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಸಂಯುಕ್ತಾಶ್ರಯದಲ್ಲಿ ನಡೆದ ' ನಾ ಡಿಸೋಜಾ ಮಕ್ಕಳ ಸಾಹಿತ್ಯ ದತ್ತಿ ಪುರಸ್ಕಾರ' ಕಾರ್ಯಕ್ರಮದಲ್ಲಿ ಗಾಳಿಬೀಡು ನವೋದಯ ವಿದ್ಯಾಲಯದ...

ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಕೊಡಗು ಒಂದೇ ನಾಣ್ಯದ ಎರೆಡು ಮುಖವಿದ್ದಂತೆ. ' ಲೈನ್ ಮನೆ ' ಜೀತ ಇಂದಿಗೂ ಜೀವಂತ. ಒಂದು ಮುಖ ಐಷಾರಾಮಿ ಜೀವನ ನಡೆಸುವ ಸಿರಿವಂತರದ್ದು. ಇನ್ನೊಂದು ಮುಖ ಬಡತನದಲ್ಲೇ ಬೆಂದೆದ್ದ ಶೋಷಿತ ಸಮುದಾಯದ್ದು....

ಕೊಡಗು | ‘ಅಮರ ಸುಳ್ಯ ‘ ಹೋರಾಟವೇ ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ : ಡಾ ಚೈತ್ರ

ಕೊಡಗು ಜಿಲ್ಲಾ ಕಸಾಪ, ಮಡಿಕೇರಿ ತಾಲೂಕು ಕಸಾಪ ಹಾಗೂ ಸಹಕಾರ ಸಂಘಗಳ ತರಬೇತಿ ಕೇಂದ್ರ, ಮಡಿಕೇರಿ ಸಂಯುಕ್ತಾಶ್ರಯದಲ್ಲಿ ಜರುಗಿದ ದಿ.ಗಂಗಾಧರ್ ಶೇಠ್ ಮತ್ತು ಸುಲೋಚನ ಭಾಯಿ ಸ್ಮಾರಕ ದತ್ತಿ ಮತ್ತು ದಿ. ಡಿ...

ಕೊಡಗು | ಬಜೆಟ್ ಟೀಕಿಸಿದ ಮಾಜಿ ಶಾಸಕರು ; ಬಹಿರಂಗ ಚರ್ಚೆಗೆ ಬರುವಂತೆ ಸವಾಲ್

ಕೊಡಗು ಜಿಲ್ಲೆ,ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೆನ್ವಿರಾ ಮೈನಾ ಮಾತನಾಡಿ ಜನತೆಯ ನಿರೀಕ್ಷೆಗೂ ಮೀರಿ ಜಿಲ್ಲೆಗೆ ಅನುದಾನ ತರುವಲ್ಲಿ ಶಾಸಕದ್ವಯರು ಯಶಸ್ವಿಯಾಗಿದ್ದಾರೆ, ಮಾಜಿ ಶಾಸಕರು ಟೀಕಿಸುವುದನ್ನು ಬಿಟ್ಟು ಹಾಲಿ ಶಾಸಕರುಗಳ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಡಿಕೇರಿ