ಕೊಡಗು | ಮಾರ್ಚ್ 8 ರಂದು ‘ ರಾಷ್ಟ್ರೀಯ ಲೋಕ ಅದಾಲತ್ ‘

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 08 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,...

ಕೊಡಗು | ಮಾರ್ಚ್ 8 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಮಾರ್ಚ್ 8 ರಂದು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಕೊಡಗು ಜಿಲ್ಲೆಯ 18 ರಿಂದ 35 ವರ್ಷದೊಳಗಿನ ಯುವಕ, ಯುವತಿಯರು ಪಾಲ್ಗೊಂಡು ಪ್ರಯೋಜನ ಪಡೆಯಬಹುದು. ಮಾರ್ಚ್ 8...

ಮಡಿಕೇರಿ | ಕೊಡಗು ವಿವಿ ಮುಚ್ಚಿದರೆ ಜಿಲ್ಲೆಗೆ ಅಪಮಾನ ; ಕೆಎಂಎ ಅಧ್ಯಕ್ಷ ಸೂಫಿ ಹಾಜಿ

ಕಳೆದ ಎರಡು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ತೆಗೆದುಕೊಂಡಿರುವ ಕುರಿತು ಜಿಲ್ಲಾಧ್ಯಂತ ಜನರಿಗೆ ಆತಂಕ ಮೂಡಿದೆ. 'ಕೊಡಗು ವಿವಿ...

ಕೊಡಗು | ಹಲವೆಡೆ ಗುಡುಗು ಸಹಿತ ಮಳೆ; ಕಾಫಿ ರೈತರ ಮುಖದಲ್ಲಿ ಮಂದಹಾಸ

ಬಿಸಿಲಿನ ತಾಪಕ್ಕೆ ನಲುಗಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಸಂಜೆ ಸಮಯಕ್ಕೆ ಗುಡುಗು, ಮಿಂಚು ಸಮೇತ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗು ತಂಪು...

ಮಡಿಕೇರಿ | ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ವೃದ್ಧಿ: ಶಾಸಕ ಮಂತರ್ ಗೌಡ

ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ಸಂಬಂಧ ವೃದ್ಧಿಯಾಗಲಿದೆ. ಸಮುದಾಯಗಳು ಪರಸ್ಪರ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು. ಮಡಿಕೇರಿಯಲ್ಲಿ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಚಿಲ್ಲಿ ಬಾಯ್ಸ್...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಡಿಕೇರಿ