ಮಡಿಕೇರಿ | ಜ. 31 ರಿಂದ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ

ಇತಿಹಾಸ ಪ್ರಸಿದ್ಧ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನವು ಜ.31 ರಿಂದ ಫೆ.2ರ ವರೆಗೆ ಪೇರಡ್ಕ ತೆಕ್ಕಿಲ್ ಮೊಹಮದ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ ಎಂದು ಮುಹಿಯುದ್ದೀನ್ ಜುಮ್ಮಾ...

ಕೊಡಗು | ಹೋರಾಟದಿಂದ ನೆಲೆಗೊಂಡ ಕಾನ್ಶೀರಾಂ ನಗರಕ್ಕೆ ಹದಿನೆಂಟನೇ ವರ್ಷದ ಸಂಭ್ರಮ

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕು ಹೊದ್ದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಾಲೆಮಾಡು ಗ್ರಾಮದ ಕಾನ್ಶೀರಾಂ ನಗರ ನಿವೇಶನ ರಹಿತರ ಹೋರಾಟದ ಫಲವಾಗಿ ನೂರಾರು ಕುಟುಂಬಗಳಿಗೆ ಸೂರು ಸಿಕ್ಕಿ ಬದುಕು ಕಟ್ಟಿಕೊಂಡ ಗ್ರಾಮ. ಈ...

ಕೊಡಗು | ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರ ಬಂಧನಕ್ಕೆ ಆಗ್ರಹ

ಮಡಿಕೇರಿಯಲ್ಲಿ ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಒಕ್ಕಲಿಗ ಸಮಾಜದಿಂದ‌ ಬೃಹತ್ ಪ್ರತಿಭಟನೆ ನಡೆಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮಡಿಕೇರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿಯಿಂದ ಆರಂಭವಾದ...

ಕೊಡಗು | ಕೊಡವ ಸಂಸ್ಕೃತಿಯ ಅಸ್ಮಿತೆಗಾಗಿ ಬೃಹತ್ ಕಾಲ್ನಡಿಗೆ ಜಾಥಾ

ಕೊಡವ ಸಂಸ್ಕೃತಿಯ ಅಸ್ಮಿತೆಗಾಗಿ ಫೆ. 02 ರಿಂದ 07ರವರೆಗೆ ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ಕೊಡಗಿನ ಕುಟ್ಟಾದಿಂದ ಮಡಿಕೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್‌...

ಕೊಡಗು | ʼನಮ್ಮ ಬದುಕೇ ಹೋರಾಟ; ನಾವು ಮತಕ್ಕಾಗಿ ಬೇಕೇ ಹೊರತು ಸಾಮಾಜಿಕ ಬದುಕಿಗಲ್ಲʼ; ಆದಿವಾಸಿಗಳ ಅಳಲು

ಕೊಡಗು ಜಿಲ್ಲೆಯ ಪ್ರಕೃತಿ ಸೌಂದರ್ಯಕ್ಕೆ ಮನಸೋಲದವರೇ ಇಲ್ಲ ಎಂದರೂ ತಪ್ಪಾಗಲಾರದು. ರೆಸಾರ್ಟ್, ಕಾಫಿ ತೋಟಗಳ ನಡುವೆ ಐಶಾರಾಮಿ ಜೀವನ, ಅಲ್ಲಿಯ ಮೈ ರೋಮಾಂಚನಗೊಳ್ಳುವ ದೃಶ್ಯಗಳು ಇವಷ್ಟೇ ನಮಗೆ ಕಾಣುತ್ತವೆ. ಆದರೆ ಅದರ ರುದ್ರ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಡಿಕೇರಿ