ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಇತ್ತೀಚಿಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ...
ಭಾರೀ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಮಂತರ್ ಗೌಡ ಅವರು ಕಂದಾಯ ಇಲಾಖೆ...
ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ...
ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ.
ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು...
ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಸುಹೇಲ್ (27) ಸಂತ್ರಸ್ತ ಯುವಕ. ಈತ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ಗಣಪತಿ ಬೀದಿ...