SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಹೆಸರುಗಳ ಸೇರ್ಪಡೆ, ತಿದ್ದುಪಡಿ ಮತ್ತು ಅಳಿಸುವಿಕೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ...

ಕೊಡಗು ವಿವಿ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್‌ಗೆ ಪ್ರತಿಷ್ಠಿತ ‘ದಿ AGRI100-2026’ ಪ್ರಶಸ್ತಿ

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್ ಅವರು ಭಾರತದ ಕೃಷಿ ಕ್ಷೇತ್ರದ ಭವಿಷ್ಯ ರೂಪಿಸುವ ‘100 ದೂರದರ್ಶಿ ನಾಯಕರ’ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ. ಕೃಷಿ ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರದಲ್ಲಿನ ಕೊಡುಗೆ,...

ಕೊಡಗು | ಆದಿವಾಸಿಗಳಿಗೆ ಗೃಹಭಾಗ್ಯ ಯೋಜನೆ: ಸೆ.19ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ

2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ 198ರ ಅನ್ವಯ ಅರಣ್ಯ ಹಾಗೂ ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುತ್ತಿರುವ ವಿವಿಧ ಪರಿಶಿಷ್ಟ ಪಂಗಡದ ಜನರಿಗೆ ‘ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆ’ಯಡಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ....

ಕೊಡಗಿನಲ್ಲಿ ಮಳೆ ಕೊರತೆ: ಕಳೆದ ವರ್ಷಕ್ಕಿಂತ ಭಾರಿ ಇಳಿಕೆ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಪ್ರಮಾಣದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ ಇಳಿಕೆ ಕಂಡುಬಂದಿದ್ದು, ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 1.92 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ...

ಕೊಡಗು | ಪರಿಶಿಷ್ಟರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಸ್ಪಂದನೆ: ಎಸ್‌ಪಿ ಬಿಂದುಮಣಿ

ಪೊಲೀಸ್ ಇಲಾಖೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯತೆಯಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಹೇಳಿದರು. ಮಡಿಕೇರಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಡಿಕೇರಿ