ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ. ಕೋಡಿ ಕುಶಾಲಪ್ಪ ಗೌಡರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.
ಕರ್ನಾಟಕ...
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿಯಾಗಿದೆ. ನದಿ ನೀರಿನಿಂದ ದಡದಲ್ಲಿರುವ ಉದ್ಯಾನ ಹಾಗೂ ಗದ್ದೆಗಳು ಜಲಾವೃತವಾಗಿವೆ.
ಮಡಿಕೇರಿ, ವಿರಾಜಪೇಟೆ, ಬಿರುನಾಣಿ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2025-26ನೇ ಸಾಲಿನಲ್ಲಿ ಉತ್ತಮ ಅಂಕ ಗಳಿಸಲು ಕಾರಣರಾದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಚಾರ ಸಂಕಿರಣ...
ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಯುವಜನರಲ್ಲಿ ಎಚ್ಐವಿ ಸೋಂಕಿನ ತಡೆಗಟ್ಟುವಿಕೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ಆರೋಗ್ಯ...
ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್ನಲ್ಲಿ ನಡೆದಿದೆ.
ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ...