ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 8.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 11.08 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ...
ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲ ಪ್ರದೇಶದಲ್ಲಿ ಶುಕ್ರವಾರದಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದ ಕಾವೇರಿ ತುಂಬಿ ಹರಿದಿದೆ. ಹಾರಂಗಿಯಿಂದ 13,000 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ. ಗಾಳಿ ಮಳೆ ಹೆಚ್ಚಾಗುವ ಮುನ್ಸೂಚನೆ ದೊರೆಯುತ್ತಿದ್ದಂತೆ, ಮುಂಜಾಗ್ರತಾ...
ಕೋವಿಡ್ ಸಂಬಂಧಿತ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅದರಂತೆ ಕೊಡಗು ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿ,...
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಿದ್ದರೂ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಹಾಗೂ ಜಲಾಶಯಗಳಿಗೆ ನೀರಿನ ಹರಿವು ನಿರಂತರವಾಗಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ...
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ ಪ್ರತಿಷ್ಠಿತ 'ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ'ಗೆ 2026-27ನೇ ಸಾಲಿನ ಆಯ್ಕೆಗಾಗಿ ಕೊಡಗು ಜಿಲ್ಲೆಯ ಪುರುಷ ಲೇಖಕರಿಂದ ಕನ್ನಡ ಭಾಷೆಯಲ್ಲಿ ಪ್ರಕಟಿತ ಕೃತಿಗಳನ್ನು ಆಹ್ವಾನಿಸಲಾಗಿದೆ.
ಶಕ್ತಿ...