ಮಣಿಪುರ ಗಲಭೆಗೆ ‘ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು’ ಕಾರಣ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

ಕಳೆದ ಎರಡು ಮೂರು ತಿಂಗಳಿನಿಂದ ಹೊತ್ತಿ ಉರಿಯುತ್ತಿರುವ ಮಣಿಪುರ ಗಲಭೆಯ ವಿಚಾರವಾಗಿ ಮಾತನಾಡಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ. ಬದಲಿಗೆ ಕೆಲವರು ನಡೆಸಿರುವುದು. ಗಲಭೆಯನ್ನು 'ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು' ನಡೆಸಿದ್ದಾರೆ...

ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಪ್ರಧಾನಿ ಹಾಸ್ಯ : ರಾಹುಲ್ ಗಾಂಧಿ ಗಂಭೀರ ಆರೋಪ

'ಲೋಕಸಭೆಯಲ್ಲಿ ನಿನ್ನೆ ಪ್ರಧಾನಿ ಎರಡು ಗಂಟೆ ಹದಿಮೂರು ನಿಮಿಷ ಭಾಷಣ ಮಾಡಿದರು. ಮಣಿಪುರವು ಕಳೆದ ನಾಲ್ಕು ತಿಂಗಳುಗಳಿಂದ ಉರಿಯುತ್ತಿದೆ. ಜನರನ್ನು ಕೊಲ್ಲಲಾಗುತ್ತಿದೆ. ಮಹಿಳೆಯರನ್ನು ಅತ್ಯಾಚಾರ ಮಾಡಲಾಗುತ್ತಿದೆ. ಮಕ್ಕಳನ್ನು ಕೊಲ್ಲಲಾಗುತ್ತಿದೆ. ಆದರೆ ಪ್ರಧಾನಿ ನಗುತ್ತಾ,...

ಡಿಜಿಪಿ ಖುದ್ದು ಹಾಜರಾಗಬೇಕು : ಮಣಿಪುರ ಆಡಳಿತ ವ್ಯವಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ

'ಪೊಲೀಸರು ತನಿಖೆ ನಡೆಸುವ ಸಾಮರ್ಥ್ಯ ಹೊಂದಿಲ್ಲ' ಎಂದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಮಣಿಪುರ ಡಿಜಿಪಿ ಆಗಸ್ಟ್ 7ರಂದು ಖುದ್ದಾಗಿ ಸುಪ್ರೀಂಗೆ ಹಾಜರಾಗಲು ಖಡಕ್ ಆದೇಶ ಮಣಿಪುರ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ...

ಗಲಭೆ ಲಾಭ ಪಡೆದ ವಿಮಾನಯಾನ ಸಂಸ್ಥೆಗಳು; ₹2 ಸಾವಿರ ಬೆಲೆಯ ಟಿಕೆಟ್ ₹25 ಸಾವಿರಕ್ಕೆ ಏರಿಕೆ

₹2,500ರಿಂದ ₹5,000 ಟಿಕೆಟ್ ದರ ₹25 ಸಾವಿರಕ್ಕೆ ಏರಿಕೆ ಮೇ 3ರಂದು ಶುರುವಾಗಿದ್ದ ಜನಾಂಗೀಯ ಘರ್ಷಣೆ ಗಲಭೆಪೀಡಿತ ಮಣಿಪುರದಿಂದ ತೆರಳಲು ನೂರಾರು ಜನರು ಧಾವಿಸುತ್ತಿದ್ದಂತೆ, ಇಂಡಿಗೋ ಮತ್ತು ಏರ್ ಏಷ್ಯಾ ಸೇರಿದಂತೆ ಅನೇಕ ವಿಮಾನಯಾನ ಸಂಸ್ಥೆಗಳು...

ಜನಪ್ರಿಯ

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ ಮೋದಿ ಸರ್ಕಾರ?

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ...

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ ಹಿಂದಿನ ತರ್ಕವೇನು?

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ...

Tag: ಮಣಿಪುರ ಗಲಭೆ