ಕಿಚ್ಚು ಹಚ್ಚಿದ ಮಣಿಪುರದ ವಿಡಿಯೋ : ದೇಶಾದ್ಯಂತ ಪ್ರತಿಭಟನೆ

ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಘಟನೆಯನ್ನು ಖಂಡಿಸಿ, ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ ಬಾಲಿವುಡ್ ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ, ಮೆರವಣಿಗೆ ಮಾಡಿದ ವಿಡಿಯೋ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದು, ಮಣಿಪುರ...

ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ : ವಿಡಿಯೋ ಪ್ರಸಾರ ಮಾಡದಂತೆ ಟ್ವಿಟರ್‌ಗೆ ಕೇಂದ್ರ ಸರ್ಕಾರ ನಿರ್ದೇಶನ

ಕಳೆದ ಮೇ 4ರಂದು ನಡೆದಿದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿ...

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣವು ದೇಶದಲ್ಲಿ ಕೋಲಾಹಲ ಎಬ್ಬಿಸಿರುವ ನಡುವೆಯೇ, ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. 'ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ನ್ಯಾಯಾಲಯವೇ ಕ್ರಮ ಕೈಗೊಳ್ಳಲಿದೆ' ಎಂದು...

ಜನಪ್ರಿಯ

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್...

Tag: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ