ಆರ್‌ಎಸ್‌ಎಸ್ ಮುಖ್ಯಸ್ಥರ ಮಣಿಪುರ ಭೇಟಿ; ಶಾಂತಿ ಸ್ಥಾಪನೆಗೆ ಏನು ಪ್ರಯೋಜನ: ಕಾಂಗ್ರೆಸ್ ಪ್ರಶ್ನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಮೂರು ದಿನಗಳ ಮಣಿಪುರ ಭೇಟಿಯ ಉದ್ದೇಶವನ್ನು ಪ್ರಶ್ನಿಸಿರುವ ಕಾಂಗ್ರೆಸ್, "ಈ ಭೇಟಿಯಿಂದ ಹಿಂಸಾಪೀಡಿತ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಯಾವುದೇ ನಿರ್ದಿಷ್ಟ ಕೊಡುಗೆ...

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13 ರಂದು ಅಪಹರಣಕ್ಕೊಳಗಾಗಿದ್ದ ಆರು ನಾಗಾ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ಮೃತದೇಹಗಳನ್ನು ಘಟನೆ ನಡೆದು ಸುಮಾರು ಆರು ತಿಂಗಳ (187 ದಿನಗಳ)...

ನಾಲ್ವರು ನಾಗರಿಕರ ಹತ್ಯೆ: ಕೇಂದ್ರ, ಮಣಿಪುರ ಸರ್ಕಾರಕ್ಕೆ 3 ದಿನಗಳ ಗಡುವು ನೀಡಿದ ನಾಗಾ ಸಂಘಟನೆ

ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ (ನವೆಂಬರ್ 13) ಶಂಕಿತ ಉಗ್ರರ ಗುಂಡಿನ ದಾಳಿಗೆ ನಾಲ್ವರು ನಾಗಾ ನಾಗರಿಕರು ಬಲಿಯಾದ ಘಟನೆಗೆ ಸಂಬಂಧಿಸಿದಂತೆ, ತಾಂಗ್‌ಖುಲ್ ನಾಗಾ ಸಮುದಾಯದ ಅತ್ಯುನ್ನತ ಸಂಘಟನೆಯಾದ 'ತಾಂಗ್‌ಖುಲ್ ನಾಗಾ ಲಾಂಗ್'...

ಮಣಿಪುರ | ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ: ಮೂವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ನೋನಿ ಜಿಲ್ಲೆಯಲ್ಲಿ ಪೈಪೋಟಿ ನಿರತ ಪ್ರತ್ಯೇಕತಾವಾದಿ ಗುಂಪುಗಳ ನಡುವೆ ಬುಧವಾರ ಬೆಳಗಿನ ಜಾವ ಭಾರಿ ಗುಂಡಿನ ಚಕಮಕಿ ನಡೆದಿದ್ದು ಕನಿಷ್ಠ ಮೂವರ ಹತ್ಯೆಯಾಗಿದೆ. ನೋನಿ ಜಿಲ್ಲೆಯ...

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಸತತ 2ನೇ ದಿನ ಕಾಂಗ್ಪೋಕ್ಪಿ ಬಂದ್, ಜನಜೀವನ ಸ್ತಬ್ಧ

ಕಣ್ಮರೆಯಾಗಿದ್ದ ಕುಕಿ ಸಮುದಾಯದ ಇಬ್ಬರು ಯುವಕರ ಮೃತದೇಹಗಳು ಭೀಕರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಸತತ ಎರಡನೇ ದಿನವೂ ಬಂದ್ ಮುಂದುವರೆದಿದೆ. ಜನಜೀವನ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. 2023ರಿಂದಲೂ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಮಣಿಪುರ ಹಿಂಸಾಚಾರ