ಮಣಿಪುರ ಹಿಂಸಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರದಂದು ಲ್ಯಾಮ್ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಕ್ಚಾಮ್‌ನಲ್ಲಿ ಈ ಘಟನೆ...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ...
ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಮೇಲೆ ದಾಳಿ...
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜುಲೈ 8ರಂದು ಹಿಂಸಾಚಾರ ಪೀಡಿತ ಮಣಿಪುರದ ಜಿರಿಬಾಮ್‌ನಲ್ಲಿನ ಜುಲೈ 8ರಂದು ಮಣಿಪುರದ ಜಿರಿಬಾಮ್‌ನಲ್ಲಿನ ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ್ದು ಮೈತಿ...
ಮಣಿಪುರದಲ್ಲಿ ಜನಾಂಗೀಯ ಸಂಘರ್ಷಗಳ ಬಗ್ಗೆ ಸಂಸತ್ತಿನಲ್ಲಿ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಒಂದು ವಾರದ ನಂತರ, ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಣಿಪುರಕ್ಕೆ ಸೋಮವಾರ (ಜುಲೈ 8) ಭೇಟಿ...