ಮಣಿಪುರ | ಮಹಿಳೆಯರನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದ ದುಷ್ಟರ ಗುಂಪು; ದೇಶಾದ್ಯಂತ ಆಕ್ರೋಶ

ಮಣಿಪುರದಲ್ಲಿ ವಿಕೃತ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಅಮಾನವೀಯವಾಗಿ ಮೆರವಣೆಗೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು 'ದೇಶೀಯ ಬುಡಕಟ್ಟು...

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಸಂಪೂರ್ಣ ಮೌನ ಪ್ರತಿಜ್ಞೆ: ಕಾಂಗ್ರೆಸ್ ಆಕ್ರೋಶ

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್, ಪ್ರಧಾನಿಯವರು ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ "ಸಂಪೂರ್ಣ ಮೌನದ ಪ್ರತಿಜ್ಞೆ" ತೆಗೆದುಕೊಂಡಂತೆ ತೋರುತ್ತಿದೆ ಎಂದು ಆರೋಪಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ...

ಮಣಿಪುರ ಹಿಂಸಾಚಾರ | ಪ್ರತೀಕಾರ ಕ್ರಮವಾಗಿ ಅತ್ಯಾಚಾರ; ಬಯಲಿಗೆ ಬಾರದ ನೂರಾರು ಪ್ರಕರಣಗಳು

ಕಳೆದ ಎರಡೂವರೆ ತಿಂಗಳಿನಿಂದ ಕುಕಿ ಮತ್ತು ಮೀತೀ ಸಮುದಾಯಗಳ ನಡುವೆ ನಡೆದಿರುವ ಜನಾಂಗೀಯ ಘರ್ಷಣೆಗಳಲ್ಲಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಆದರೆ ಮಣಿಪುರ ಜನಾಂಗೀಯ ಗುಂಪು ದಾಳಿಯಲ್ಲಿ ಮಹಿಳೆಯರ ವಿರುದ್ಧದ ಲೈಂಗಿಕ ದೌರ್ಜನ್ಯದ...

ಮಣಿಪುರದಲ್ಲಿ ಹಿಂಸಾಚಾರವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ವೇದಿಕೆಯಲ್ಲ: ಸಿಜೆಐ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್‌ ಅನ್ನು ವೇದಿಕೆಯನ್ನಾಗಿ ಬಳಸಬಾರದು. ಅಲ್ಲದೆ ನಾವು ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದ್ದಾರೆ. ಈಶಾನ್ಯ...

ಕ್ರಿಶ್ಚಿಯನ್ ಧರ್ಮವನ್ನು ಭಾರತದಿಂದ ನಾಶಗೊಳಿಸಲು ಸಾಧ್ಯವಿಲ್ಲ; ಕೇರಳ ಆರ್ಚ್ ಬಿಷಪ್ ಕೌನ್ಸಿಲ್‌ ಅಧ್ಯಕ್ಷ

ಕ್ರಿಶ್ಚಿಯನ್ ಧರ್ಮವನ್ನು ಭಾರತದಿಂದ ನಾಶಪಡಿಸಲು ಸಾಧ್ಯವಿಲ್ಲ ಎಂದು ಕೇರಳ ಕ್ಯಾಥೋಲಿಕ್ ಬಿಷಪ್ ಕೌನ್ಸಿಲ್ ಅಧ್ಯಕ್ಷ ಕಾರ್ಡಿನಲ್ ಮಾರ್ ಬಸೆಲಿಯೋಸ್ ಕ್ಲೀಮಿಸ್ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಬುಡಕಟ್ಟು...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಮಣಿಪುರ ಹಿಂಸಾಚಾರ