ಮಣಿಪುರ ಹಿಂಸಾಚಾರ | 1500 ಮಹಿಳೆಯರ ಗುಂಪಿನ ಒತ್ತಾಯಕ್ಕೆ ಮಣಿದು 12 ಬಂಡುಕೋರರ ಬಿಡುಗಡೆ ಮಾಡಿದ ಸೇನೆ

ಮೀತೀ- ಕುಕಿ ಸಮುದಾಯಗಳ ಘರ್ಷಣೆಯಿಂದ ಮೇ 3 ರಿಂದ ನಡೆಯುತ್ತಿರುವ ಹಿಂಸಾಚಾರ ಹಿಂಸಾಚಾರ ಘಟನೆಗಳಿಂದ ರಾಜ್ಯದಲ್ಲಿ ಇದುವರೆಗೆ 60 ಸಾವಿರ ಮಂದಿ ಸ್ಥಳಾಂತರ ಮಣಿಪುರದ ಹಿಂಸಾಚಾರ ಪೀಡಿತ ಇಂಫಾಲ ಜಿಲ್ಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಿಷೇಧಿತ ಬಂಡಾಯ ಗುಂಪು...

ಮಣಿಪುರ ಹಿಂಸಾಚಾರ | ಸಚಿವ ಸುಸಿಂದ್ರೋ ಗೋದಾಮಿಗೆ ಉದ್ರಿಕ್ತರಿಂದ ಬೆಂಕಿ

ಈ ಹಿಂದೆ ಕೇಂದ್ರ ಸಚಿವ ರಂಜನ್‌ ಸಿಂಗ್‌ ನಿವಾಸಕ್ಕೆ ಬೆಂಕಿ ಮೇತೀ ಹಾಗೂ ಕುಕಿ ಸಮುದಾಯಗಳ ತಿಕ್ಕಾಟದಿಂದ ಮಣಿಪುರ ಹಿಂಸಾಚಾರ ಮಣಿಪುರ ಹಿಂಸಾಚಾರ ಮತ್ತೆ ಭುಗಿಲೇಳುತ್ತಿದೆ. ಇಂಫಾಲ ಪೂರ್ವ ಜಿಲ್ಲೆಯಲ್ಲಿ ಮಣಿಪುರ ಸಚಿವ ಎಲ್.ಸುಸಿಂದ್ರೋ ಅವರ...

ಮಣಿಪುರ ಹಿಂಸಾಚಾರ | ಜೂನ್‌ 24 ರಂದು ಸರ್ವಪಕ್ಷ ಸಭೆ ಕರೆದ ಗೃಹ ಸಚಿವ ಅಮಿತ್‌ ಶಾ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು 50 ದಿನಗಳ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೂನ್ 24 ರಂದು ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದಾರೆ. ಜೂನ್‌ 24ರಂದು...

ಮಣಿಪುರ ಹಿಂಸಾಚಾರ ರಾಷ್ಟ್ರದ ಆತ್ಮಸಾಕ್ಷಿಗಾದ ಆಳವಾದ ಗಾಯ: ಶಾಂತಿಗೆ ಮನವಿ ಮಾಡಿದ ಸೋನಿಯಾ ಗಾಂಧಿ

ಮಣಿಪುರ ಹಿಂಸಾಚಾರವು ನಮ್ಮ ದೇಶದ ಆತ್ಮಸಾಕ್ಷಿಯ ಮೇಲೆ ಆಳವಾದ ಗಾಯವನ್ನು ಉಂಟುಮಾಡಿದ್ದು, ಗಲಭೆ ಪೀಡಿತ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆ. ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಡಿಯೋ ಮೂಲಕ...

ಮಣಿಪುರ ಹಿಂಸಾಚಾರ |  ಕುಕಿ ಬುಡಕಟ್ಟು ಸಮುದಾಯದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ ನಕಾರ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯಕ್ಕೆ ಸೇನೆಯ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಮಂಗಳವಾರ ನಿರಾಕರಿಸಿದೆ. ʻಇದು ಸಂಪೂರ್ಣವಾಗಿ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆʼ ಎಂದು ಅಭಿಪ್ರಾಯ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಮಣಿಪುರ ಹಿಂಸಾಚಾರ