ರಾಷ್ಟ್ರವನ್ನು ಕಟ್ಟಲು ಮಣಿಪುರವನ್ನು ಪುನರ್ ನಿರ್ಮಿಸುವ ಅಗತ್ಯವಿದೆ. ನೀವು ನನ್ನ ರಾಜ್ಯವನ್ನು ದೃಢವಾಗಿ ನಿರ್ಮಿಸಲು ಬಯಸದಿದ್ದರೆ, ಅದನ್ನು ಆಳುವ ಹಕ್ಕು ನಿಮಗಿಲ್ಲ ಎಂದು ಮಣಿಪುರದ ಸಂಸದ ಆಲ್ಫ್ರೆಡ್ ಕಂಗಮ್ ಎಸ್. ಆರ್ಥರ್ ಹೇಳಿದ್ದಾರೆ.
ಕೇಂದ್ರ...
ಬೂದಿಮುಚ್ಚಿದ ಕೆಂಡವಾಗಿರುವ ಮಣಿಪುರದಲ್ಲಿ, ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ರಾಷ್ಟ್ರಪತಿ ಆಡಳಿತ ಹೇರಿದ ಮೇಲೆ ಮಣಿಪುರದಲ್ಲಿ ಶಾಂತಿಯನ್ನು ನೆಲೆಗೊಳಿಸುವ ಭಾಗವಾಗಿ ಒಂದೊಂದಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜನಾಂಗೀಯ ಹಿಂಸಾಚಾರ ಶುರುವಾಗಿ 21...
ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಲೂಟಿ ಮಾಡಿದ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ಶರಣಾಗಿಸಲು ನೀಡಲಾಗಿದ್ದ ಎರಡು ವಾರಗಳ ಗಡುವಿನಲ್ಲಿ ಮಣಿಪುರದ ಜನತೆ ಮದ್ದುಗುಂಡುಗಳೊಂದಿಗೆ 1,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಶರಣಾಗಿಸಿದ್ದಾರೆ ಎಂದು...
20 ತಿಂಗಳು ಜನರು ಭಯದಲ್ಲೇ ಬದುಕಿದ್ದಾರೆ. ಕುಕಿ ಮತ್ತು ಮೈತೇಯಿಗಳಿಬ್ಬರೂ ಶಸ್ತ್ರಗಳನ್ನು ತೊರೆದು ಶಾಂತಿಯತ್ತ ಹೆಜ್ಜೆ ಇಡಬೇಕಾಗಿದೆ. ಹೀಗಾಗಿ ನಾಗರಿಕರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್...
ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಮತ್ತೊಬ್ಬ ನಾಯಕರು ಬಿಜೆಪಿಯಿಂದ ಆಯ್ಕೆಯಾಗದ ಕಾರಣದಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲಾಗಿದೆ. ಮಣಿಪುರದ ಪರಿಸ್ಥಿಯನ್ನು ಕಳೆದ ಒಂದೂವರೆ ವರ್ಷದಿಂದ ಗಮನಿಸಿದರೆ ಸುಮಾರು...