ಮಣಿಪುರ ಸಿಎಂ ನಿವಾಸಕ್ಕೆ ದಾಳಿ ಯತ್ನ; ಬಿರೇನ್ ಸಿಂಗ್‌ ಸರ್ಕಾರಕ್ಕೆ 24 ಗಂಟೆಗಳ ಅಂತಿಮ ಗಡುವು!

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತೆ ಹೆಚ್ಚಾಗಿದ್ದು, ನಿರಂತರ ಸಾವು ನೋವುಗಳು ಸಂಭವಿಸುತ್ತಿದೆ. ಶನಿವಾರ ಸಿಎಂ ಬಿರೇನ್ ಸಿಂಗ್ ನಿವಾಸಕ್ಕೆ ಪ್ರತಿಭಟನಕಾರರು ದಾಳಿ ನಡೆಸಲು ಯತ್ನಿಸಿದ್ದಾರೆ. ಬಳಿಕ ಮಣಿಪುರದಲ್ಲಿ ಬಂಡುಕೋರರ ವಿರುದ್ದ ಕ್ರಮಕೈಗೊಳ್ಳಲು ಮುಖ್ಯಮಂತ್ರಿ...

ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ...

ಮಣಿಪುರ ಜನಾಂಗೀಯ ದ್ವೇಷ: ಜೀರಿ ನದಿಯಲ್ಲಿ ಶವಗಳಾಗಿ ತೇಲಿದ ಮಹಿಳೆ – ಮಕ್ಕಳು

ಮಣಿಪುರದಲ್ಲಿ ಹಚ್ಚಲಾಗಿರುವ ಜನಾಂಗೀಯ ದ್ವೇಷದ ಬೆಂಕಿ ಧಗಧಗಿಸುತ್ತಲೇ ಇದೆ. ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ತೇಲಿವೆ. ಜೀರಿಬಮ್‌ನಲ್ಲಿ ಕಳೆದ ಸೋಮವಾರದಿಂದ ನಾಪತ್ತೆಯಾಗಿರುವ ಒಂದೇ ಕುಟುಂಬದ ಆರು...

ಈ ದಿನ ಸಂಪಾದಕೀಯ | ಮಣಿಪುರದ ನಾಗಾ, ಕುಕಿಗಳೂ ಬುಡಕಟ್ಟು ಜನರು ಎಂದು ಪ್ರಧಾನಿಗೆ ನೆನಪಿಸಬೇಕಿದೆ

ಈಗ ಜಾರ್ಖಂಡ್‌ ಬುಡಕಟ್ಟು ಜನರ ಬಗ್ಗೆ ಇಷ್ಟೊಂದು ಕಾಳಜಿ ತೋರುವ ಮೋದಿಯವರು ಮಣಿಪುರದ ಬುಡಕಟ್ಟು ಜನರ ಮೇಲೆ ಯಾಕಿಷ್ಟು ಸಿಟ್ಟು ಎಂಬ ಪ್ರಶ್ನೆಗೆ ಉತ್ತರಿಸಬೇಕಿದೆ. ಒಂದೂವರೆ ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದೆ....

ಮಣಿಪುರ | 10 ಮಂದಿ ಕುಕಿ ಬಂಡುಕೋರರ ಹತ್ಯೆ; ಜಿರಿಬಾಮ್‌ನಲ್ಲಿ ನಿಷೇಧಾಜ್ಞೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕುಕಿ-ಜೋ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ 10 ಮಂದಿ ಕುಕಿ ಬಂಡುಕೋರರನ್ನು ಸಿಆರ್‌ಪಿಎಫ್‌ ಹತ್ಯೆಗೈದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ...

ಜನಪ್ರಿಯ

ದಕ್ಷಿಣ ಕನ್ನಡ | ಎಫ್‌ಎಸ್‌ಡಿ ದಿಢೀರ್‌ ದಾಳಿ: ಸ್ನಾಕ್ಸ್‌ ತಯಾರಿಕಾ ಘಟಕಕ್ಕೆ ಸೀಲ್‌!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ(ಎಫ್‌ಎಸ್‌ಡಿ) ವಿವಿಧ...

ದಕ್ಷಿಣ ಕನ್ನಡ | ವಿಚಾರವಾದಿ ಸಂಘಕ್ಕೆ 50 ವರ್ಷ: ವರ್ಷಪೂರ್ತಿ ವೈಚಾರಿಕ ಕಾರ್ಯಕ್ರಮ ಆಯೋಜನೆ

ದಕ್ಷಿಣ ಕನ್ನಡ ವಿಚಾರವಾದಿ ಸಂಘಕ್ಕೆ 50 ವರ್ಷಗಳನ್ನು ಪೂರೈಸುತ್ತಿದ್ದು, ಮುಂದೆ ಎದುರಾಗಲಿರುವ...

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...

Tag: ಮಣಿಪುರ