2023ರ ಜುಲೈನಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಿದ್ದಪಡಿಸಿರುವ ಚಾರ್ಜ್ಶೀಟ್ ಈಗ ಬಹಿರಂಗವಾಗಿದೆ.
ಕುಕಿ ಮತ್ತು...
ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧರು ಹುತಾತ್ಮರಾಗಿದ್ದಾರೆ. ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ನಡೆಸಿದ ದಾಳಿಯಲ್ಲಿ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ...
ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಮತ್ತೆ ಪುಟಿದೆದ್ದಿದ್ದು, 3 ಬಾರಿ ಸ್ಫೋಟ ಸಂಭವಿಸಿ ಸೇತುವೆಗೆ ಹಾನಿ ಉಂಟಾಗಿದೆ.
ಹೊರ ಮಣಿಪುರದ ಕೆಲವು ಭಾಗಗಳಲ್ಲಿ ಎರಡನೇ ಹಂತದ...
ಗುಂಡಿನ ದಾಳಿ, ಬೆದರಿಕೆ, ಇವಿಎಂ ನಾಶ ಮೊದಲಾದ ಘಟನೆಗಳು ನಡೆದ ಕಾರಣದಿಂದಾಗಿ ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22ರಂದು ಮರು ಮತದಾನ ನಡೆಸಲಾಗುವುದು ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ...
ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದೆ.
ಸಂಘರ್ಷ ಪೀಡಿತ...