ಗಲಭೆ ಲಾಭ ಪಡೆದ ವಿಮಾನಯಾನ ಸಂಸ್ಥೆಗಳು; ₹2 ಸಾವಿರ ಬೆಲೆಯ ಟಿಕೆಟ್ ₹25 ಸಾವಿರಕ್ಕೆ ಏರಿಕೆ

₹2,500ರಿಂದ ₹5,000 ಟಿಕೆಟ್ ದರ ₹25 ಸಾವಿರಕ್ಕೆ ಏರಿಕೆ ಮೇ 3ರಂದು ಶುರುವಾಗಿದ್ದ ಜನಾಂಗೀಯ ಘರ್ಷಣೆ ಗಲಭೆಪೀಡಿತ ಮಣಿಪುರದಿಂದ ತೆರಳಲು ನೂರಾರು ಜನರು ಧಾವಿಸುತ್ತಿದ್ದಂತೆ, ಇಂಡಿಗೋ ಮತ್ತು ಏರ್ ಏಷ್ಯಾ ಸೇರಿದಂತೆ ಅನೇಕ ವಿಮಾನಯಾನ ಸಂಸ್ಥೆಗಳು...

ಮಣಿಪುರ ಹಿಂಸಾಚಾರ | ಪರಿಸ್ಥಿತಿ ನಿಯಂತ್ರಣ; ರೈಲುಗಳ ಸಂಚಾರ ಸ್ಥಗಿತ

ಮಣಿಪುರ ಹಿಂಸಾಚಾರ ನಡುವೆ ಸಿಲುಕಿದ್ದ 9 ಸಾವಿರ ಜನರ ತೆರವು ಮೇಟಿ ಸಮುದಾಯ, ಬುಡಕಟ್ಟು ಸಮುದಾಯ ನಡುವೆ ಘರ್ಷಣೆ ಮಣಿಪುರ ಹಿಂಸಾಚಾರ ರಾಜ್ಯದಲ್ಲಿ ಅವ್ಯವಸ್ಥೆಗೆ ಕಾರಣವಾಗಿದೆ. ಅನೇಕ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರ ಈಗ ನಿಯಂತ್ರಣದಲ್ಲಿದೆ ಎಂದು...

ಮಣಿಪುರ | ಬಡಕಟ್ಟು ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಸಂಬಂಧ ಹಿಂಸಾಚಾರ ; 8 ಜಿಲ್ಲೆಗಳಲ್ಲಿ ನಿಷೇಧಾಜ್ಞೆ

ಮಣಿಪುರದಲ್ಲಿ ಶೇ 53 ಜನಸಂಖ್ಯೆ ಹೊಂದಿರುವ ಮೇಟಿ ಸಮುದಾಯ ಎಸ್‌ಟಿ ಮೀಸಲಾತಿ ಕಲ್ಪಿಸಲು ಆಗ್ರಹ ಮೇಟಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವಂತೆ ವಿದ್ಯಾರ್ಥಿ ಸಂಘಟನೆ ಪ್ರತಿಭಟನಾ ಮೆರವಣಿಗೆ ಮಣಿಪುರ ರಾಜ್ಯದಲ್ಲಿ ಬುಡಕಟ್ಟು ಸಮುದಾಯದವರು ತಮಗೆ ಪರಿಶಿಷ್ಟ ಪಂಗಡ...

ನನ್ನ ರಾಜ್ಯ ಹೊತ್ತಿ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ; ಮೇರಿ ಕೋಮ್‌ ಮನವಿ

ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌, ಅರೆಸೇನಾ ಪಡೆಗಳು ಹಾಗೂ ರಾಜ್ಯ...

ಮಣಿಪುರ ಬಿಜೆಪಿಯಲ್ಲಿ ಬಿಕ್ಕಟ್ಟು | ವಾರದಲ್ಲಿ ಮೂವರು ಶಾಸಕರು ರಾಜೀನಾಮೆ

ಮಣಿಪುರ ಬಿಜೆಪಿಯ ಮೂವರು ಶಾಸಕರು ವಾರದಲ್ಲಿ ರಾಜೀನಾಮೆ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ ಬ್ರೋಜೆನ್ ಮಣಿಪುರ ಬಿಜೆಪಿ ಪಾಳಯದಲ್ಲಿ ಕಳೆದ ಕೆಲವು ದಿನಗಳಿಂದ ಅಸಮಾಧಾನ ಹೊಗೆಯಾಡುತ್ತಿದೆ. ಕಳೆದ ಒಂದು ವಾರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್...

ಜನಪ್ರಿಯ

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

Tag: ಮಣಿಪುರ