ದೀರ್ಘಕಾಲದ ಅನಿಶ್ಚಿತತೆ ಮತ್ತು ರಾಷ್ಟ್ರಪತಿ ಆಳ್ವಿಕೆಯ ನಂತರ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಯುವ್ನಮ್ ಖೇಮ್ಚಂದ್ ಸಿಂಗ್ (Yumnam Khemchand Singh) ಅವರು ಆಯ್ಕೆಯಾಗಿದ್ದಾರೆ.
ಕಳೆದ ಮೇ 2023ರಿಂದ ಮಣಿಪುರದಲ್ಲಿ ಆರಂಭವಾದ...
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸದ್ಯ ರಾಷ್ಟ್ರಪತಿ ಆಡಳಿತವಿದ್ದು, ಮತ್ತೆ ಸರ್ಕಾರ ರಚನೆ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಈ ನಡುವೆ ಮಣಿಪುರದ 20ಕ್ಕೂ ಅಧಿಕ ಬಿಜೆಪಿ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ. "ಎಲ್ಲಾ...
2023ರಿಂದ ಜನಾಂಗೀಯ ಹಿಂಸಾಚಾರಕ್ಕೆ ಒಳಗಾಗಿರುವ ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಚುರಾಚಂದ್ಪುರ ಜಿಲ್ಲೆಯಲ್ಲಿ ಮೈತೇಯಿ ಸಮುದಾಯದ ವ್ಯಕ್ತಿಯನ್ನು ಅಪಹರಿಸಿ ಬಳಿಕ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕುಕಿ ಸಮುದಾಯದ ಸಂಘಟನೆಗಳೇ ಈ ಕೃತ್ಯವನ್ನು ಮಾಡಿರುವುದು...
ಮಣಿಪುರದಲ್ಲಿ ಎರಡೂವರೆ ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ, ಘಟನೆಯ ಆಘಾತ ಮತ್ತು ದೈಹಿಕ ಗಾಯಗಳಿಂದ ಚೇತರಿಸಿಕೊಳ್ಳಲಾಗದೆ ಇತ್ತೀಚೆಗೆ ನಿಧನರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಹೋರಾಡುತ್ತಿದ್ದು, ಮಗಳು ಜೀವಂತವಿದ್ದಾಗ ನ್ಯಾಯ ಸಿಗದಿರುವುದಕ್ಕೆ ತೀವ್ರ...
ಮಣಿಪುರದ ರಾಜಧಾನಿ ಇಂಫಾಲ್ನಲ್ಲಿ ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಕುಕಿ ಬುಡಕಟ್ಟು ಜನಾಂಗದ ಯುವತಿ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿ, ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮತ್ತೆ ಮಣಿಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
2023ರ...