ಬೀದರ್‌ ಲೋಕಸಭಾ | ಪ್ರಜಾಪ್ರಭುತ್ವ ಹಬ್ಬದಲ್ಲಿ ಗಣ್ಯರು, ವೃದ್ಧರು, ಮಹಿಳೆಯರು ಮತದಾನ

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಮೇ 7) ನಡೆಯುತ್ತಿದೆ. ಮೊದಲನೆಯ ಹಂತದ ಚುನಾವಣೆ ಏಪ್ರಿಲ್ 19ರಂದು ನಡೆದಿದ್ದು ಎರಡನೇ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆದಿದೆ. ಕರ್ನಾಟದಲ್ಲಿ ಏಪ್ರಿಲ್ 26ರಂದು...

ಬೆಂಗಳೂರು | ವ್ಹಿಲೀಂಗ್ ಮಾಡುತ್ತಿದ್ದ 14 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ಪೊಲೀಸರು ವ್ಹಿಲೀಂಗ್ ಮಾಡುವ ಅಪಾಯದ ಬಗ್ಗೆ ನಿತ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಅಪಾಯ ತಂದೊಡ್ಡುವ ವ್ಹಿಲೀಂಗ್ ಮಾಡಬೇಡಿ ಎಂದು ಎಷ್ಟೇ ಹೇಳಿದರೂ ಪುಂಡರ ಪುಂಡಾಟಿಕೆ ಮುಂದುವರೆದಿದೆ. ಹೆದ್ದಾರಿ, ಪ್ರಮುಖ ರಸ್ತೆ...

ರಾಜ್ಯದಲ್ಲಿ ಮಂಗಳವಾರ 2ನೇ ಹಂತದ ಮತದಾನ; ಬಹಿರಂಗ ಪ್ರಚಾರಕ್ಕೆ ಇಂದು ತೆರೆ; 14 ಕ್ಷೇತ್ರಗಳಲ್ಲಿ ಗೆಲ್ಲೋದ್ಯಾರು?

ಕರ್ನಾಟಕದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಮಂಗಳವಾರ (ಮೇ 7) ನಡೆಯಲಿದೆ. ಇಂದು (ಭಾನುವಾರ) ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಲಿ ಸಂಸದರು,...

‘ಈ ದಿನ’ ಸಮೀಕ್ಷೆ | ಮೋದಿಗಿಲ್ಲ ಮತ; ಕಾಂಗ್ರೆಸ್‌ನತ್ತ ಉತ್ತರ ಕನ್ನಡಿಗರ ಒಲವು

ಅಭಿವೃದ್ಧಿಯ ಹರಿಕಾರನೆಂಬ ಅಬ್ಬರದ ಪ್ರಚಾರದೊಂದಿಗೆ ಅಬ್ಬರಿಸಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು 10 ವರ್ಷಗಳು ಕಳೆದು ಹೋಗಿವೆ. ಎರಡು ಅವಧಿಗೆ ದೇಶದ ಜನರು ಮೋದಿ ಕೈಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ, ಅಭಿವೃದ್ಧಿ ಮಾತ್ರ...

ಲೋಕಸಭೆ ಚುನಾವಣೆ| ಎರಡು ಹಂತದ ಮತದಾನದ ಡೇಟಾ ಬಿಡುಗಡೆ, ವಿಳಂಬಕ್ಕೆ ವಿವರಣೆ ನೀಡಲು ವಿಪಕ್ಷಗಳ ಆಗ್ರಹ

ಲೋಕಸಭೆ ಚುನಾವಣೆಯ ಮೊದಲ ಎರಡು ಹಂತಗಳ ಮತದಾನವು ನಡೆದ ಸುಮಾರು 11 ದಿನಗಳ ನಂತರ ಭಾರತೀಯ ಚುನಾವಣಾ ಆಯೋಗ (ಇಸಿಐ) ಅಂತಿಮವಾಗಿ ಮಂಗಳವಾರ ಅಧಿಕೃತ ಒಟ್ಟಾರೆ ಮತದಾನದ ಡೇಟಾ ಬಿಡುಗಡೆ ಮಾಡಿದ್ದು ವಿಳಂಬಕ್ಕೆ...

ಜನಪ್ರಿಯ

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

ಕಲಬುರಗಿ | ಸಾಹಿತ್ಯದ ಸ್ಥಿರತೆಗೆ ಸಮಕಾಲೀನತೆ, ತಾತ್ವಿಕತೆ ಮುಖ್ಯ: ಸಿದ್ಧಲಿಂಗ ದಬ್ಬಾ

ಸಾಹಿತ್ಯದ ಸ್ಥಿರತೆಯು ಸಮಕಾಲೀನತೆ, ನೈತಿಕತೆ ಹಾಗೂ ತಾತ್ವಿಕತೆಯ ನೆಲೆಗಟ್ಟಿನ ಮೇಲೆ ನಿಂತಿರುತ್ತದೆ....

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...

ಆನೆ ಓಡಿಸುವ ಕಾರ್ಯಾಚರಣೆಗೆ ತೀವ್ರ ವಿರೋಧ: ರಾಜೀನಾಮೆಗೆ ಮುಂದಾದ ಚಿಕ್ಕಮಗಳೂರಿನ ಮೂವರು ಶಾಸಕರು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ...

Tag: ಮತದಾನ