ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್ ಬೆಂಗಳೂರು ಹೋಟೆಲ್‌ ಸಂಘಕ್ಕೆ ಕರ್ನಾಟಕ ಹೈಕೋರ್ಟ್‌ ಅವಕಾಶ ನೀಡಿ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಶುಕ್ರವಾರ ಜನರು ಮತದಾನ ಮಾಡಿದ ಗುರುತು...

ಉಡುಪಿ | ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ಮತದಾರರು

ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಫಲರಾಗಿದ್ದಾರೆ. ಉಡುಪಿ‌ ಜಿಲ್ಲೆಯ ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿಯ ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ...

‘ಮೋದಿಗೆ ಮತ ಹಾಕಲ್ಲ’ ಎನ್ನುತ್ತಿದ್ದಾರೆ ಮೋದಿ ಬೆಂಬಲಿಗರು

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ. ಮನುವಾದ, ಫ್ಯಾಸಿಸಂ ವರ್ಸಸ್‌ ಸಂವಿಧಾನ, ಪ್ರಜಾಪ್ರಭುತ್ವದ ಹೋರಾಟದಲ್ಲಿ ಪ್ರಜಾಪ್ರಭುತ್ವ ಗೆಲ್ಲಲಿದೆ ಎಂಬುದನ್ನು ಈ ಮತದಾನ ಸೂಚಿಸುತ್ತದೆ. ಭಾವನಾತ್ಮಕ ವಿಷಯಗಳು (ಹಿಂದುತ್ವ, ಧರ್ಮ) ಜೀವನೋಪಾಯದ ನೈಜ...

ಕಲಬುರಗಿ | ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ: ತಾಹೇರ್ ಹುಸೇನ್

ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ. ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕದ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್...

ಮೊದಲ ಹಂತದ ಚುನಾವಣೆ | 2019ಕ್ಕಿಂತ ಕುಸಿದ ಮತದಾನ; ಬಿಜೆಪಿಗೆ ಸೋಲಿನ ಆತಂಕ?

ಮನುವಾದಿ, ಫ್ಯಾಸಿಸ್ಟ್‌ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ ಬಣ್ಣಿಸಲಾಗುತ್ತಿರುವ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಮುಗಿದಿದೆ. ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 21 ರಾಜ್ಯಗಳಲ್ಲಿ ಮತದಾನ...

ಜನಪ್ರಿಯ

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

Tag: ಮತದಾನ