ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ನಡೆಸಿದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಬಳಿಕ ಉತ್ತರ ಕನ್ನಡ ಜಿಲ್ಲೆಯ
ಆರು ವಿಧಾನಸಭಾ ಕ್ಷೇತ್ರಗಳ...
ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ...
ಉತ್ತರ ಕನ್ನಡ: ಯಲ್ಲಾಪುರ–ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ಮರಾಠ ಸಮಾಜದ ರಾಜಕೀಯ ಪ್ರಾತಿನಿಧ್ಯದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಜ್ಞಾನೇಶ್ವರ ಗುಡಿಯಾಳ ಆಯ್ಕೆಯಾಗಿರುವ...
ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ ಮಹದೇವ ವೃತ್ತದ ವರೆಗೂ ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ/ ದೇಶ ಬಚಾವೋ ಕೂಗುತ್ತಾ ಜಾಥಾ ನಡೆಸಿ ಪ್ರತಿಭಟನಾ ಸಮಾವೇಶ ನಡೆಸಿದರು.
ಈ...
ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 6ರವರೆಗೆ ಒಟ್ಟು 18 ಅಭ್ಯರ್ಥಿಗಳಿಂದ 36 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಿತು.
ಉಮೇದುವಾರಿಕೆಯನ್ನು...