ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಜೂನ್ 20ರಿಂದ: ಬಿಎಲ್‌ಒಗಳಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ

ಉತ್ತರ ಕನ್ನಡ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು)...

ಉತ್ತರ ಕನ್ನಡ | ಜೂನ್ 20ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; 12.30 ಲಕ್ಷ ಮತದಾರರ ವಿವರಗಳ ಮರುಪರಿಶೀಲನೆ

ಉತ್ತರ ಕನ್ನಡ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7ರಂದು ಅಂತಿಮ...

ದಾವಣಗೆರೆ | ಮತಗಟ್ಟೆ ಬಳಿ ಕಾಂಗ್ರೆಸ್ ಎಸ್ ಡಿಪಿಐ ಕಾರ್ಯಕರ್ತರ ನಡುವೆ ಗಲಾಟೆ

ಮತಗಟ್ಟೆ ಬಳಿ ಮತದಾರರ ಚೀಟಿ ವಿತರಣೆಗಾಗಿ ಕಾರ್ಯಕರ್ತರು ಕುಳಿತುಕೊಳ್ಳಲು ಹಾಕಿಕೊಂಡಿದ್ದ ಟೇಬಲ್ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ನಡುವೆ ವಾಗ್ವಾದ, ಗಲಾಟೆ ನಡೆದ ಘಟನೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ...

ಬಂಗಾಳ ಚುನಾವಣೆ | ‘ವಿಚಾರಣಾಧೀನ’ 60 ಲಕ್ಷ ಮತದಾರರ ಭವಿಷ್ಯವೇನು; ಪ್ರಶ್ನೆಗೆ ಸಿಇಸಿ ಜ್ಞಾನೇಶ್‌ ಮೌನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇವೆ. ಈ ತಿಂಗಳ ಅಂತ್ಯದೊಳಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಈ ನಡುವೆ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 'ವಿಚಾರಣಾಧೀನ' ಎಂದು ಗುರುತಿಸಲಾಗಿರುವ 60...

ತಮಿಳುನಾಡು SIR |ಮತಪಟ್ಟಿಯಿಂದ 74 ಲಕ್ಷ ಮತದಾರರನ್ನು ಹೊರಹಾಕಿದ ಚು.ಆಯೋಗ

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮುಕ್ತಾಯಗೊಂಡಿದೆ. ಎಸ್‌ಐಆರ್‌ಗೂ ಮುನ್ನ ರಾಜ್ಯದಲ್ಲಿದ್ದ 6.41 ಕೋಟಿ ಮತದಾರರ ಸಂಖ್ಯೆ, ಈಗ 5.67 ಕೋಟಿಗೆ ಇಳಿದಿದೆ. ಬರೋಬ್ಬರಿ 74 ಲಕ್ಷ ಮತದಾರರನ್ನು (11.5%)...

ಜನಪ್ರಿಯ

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

Tag: ಮತದಾರರು