SIR ಸ್ಥಗಿತಗೊಳಿಸಿ, ತೆಗೆದುಹಾಕಲಾದ ಮತದಾರರ ಹೆಸರುಗಳ ಆಡಿಟ್‌ ಮಾಡಿ: ಶಶಿ ತರೂರ್ ಆಗ್ರಹ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಮತ್ತು ಇತ್ತೀಚೆಗೆ ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಎಲ್ಲಾ ಹೆಸರುಗಳ ಸಮಗ್ರ ಆಡಿಟ್ ನಡೆಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ...

SIR: ರಾಜ್ಯದಲ್ಲಿ ಲಕ್ಷಾಂತರ ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಮತ್ತು ಮಹಿಳಾ ಮತದಾರರ ಹೆಸರು ಡಿಲೀಟ್

ರಾಜ್ಯದಲ್ಲಿ ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಆಡಿಟ್ ವರದಿಯೊಂದು ಹೊರಬಿದ್ದಿದ್ದು, ಈ ವರದಿ ರಾಜ್ಯ ರಾಜಕೀಯ ಹಾಗೂ ಸಾಂವಿಧಾನಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಪ್ರಜಾಪ್ರಭುತ್ವದ...

SIR ವಿವಾದ: ಚುನಾವಣಾ ಆಯೋಗದ ಸಮರ್ಥನೆಗಿಳಿದ ಬಿಜೆಪಿ!

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳ ತೆಗೆದುಹಾಕುವಿಕೆ ವಿಚಾರದಲ್ಲಿ ಚುನಾವಣಾ ಆಯೋಗವು (EC) ವಿಪಕ್ಷಗಳ ತೀವ್ರ ವಾಗ್ದಾಳಿಗೆ ತುತ್ತಾಗಿದೆ. ಈ ಬೆನ್ನಲ್ಲೇ ಎಂದಿನಂತೆ ಬಿಜೆಪಿ ಆಯೋಗದ...

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಸ್ವರೂಪದ ನ್ಯೂನ್ಯತೆಗಳು ಹಾಗೂ ಆಡಳಿತಾತ್ಮಕ ಲೋಪಗಳು ಕಂಡುಬಂದಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ತಕ್ಷಣವೇ...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಸುಮಾರು 1.07 ಕೋಟಿ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ...

ಜನಪ್ರಿಯ

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

SIR ಮುಕ್ತಾಯದ ಬೆನ್ನಲ್ಲೇ ಒಡಿಶಾ ಸಿಇಒ ಸ್ವಯಂ ನಿವೃತ್ತಿಗೆ ಅರ್ಜಿ

ಒಡಿಶಾದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಹಾಗೂ ಹಿರಿಯ ಐಎಎಸ್ ಅಧಿಕಾರಿ ಆರ್.ಎಸ್....

ರಾಜ್ಯದ ಕ್ಷೀರ ವಲಯ: 11 ಹಾಲು ಒಕ್ಕೂಟಗಳಿಗೆ ಲಾಭದ ಸಿಹಿ, ಐದಕ್ಕೆ ನಷ್ಟದ ಕಹಿ

ರಾಜ್ಯದ ಪ್ರಮುಖ ಡೈರಿ ಉತ್ಪನ್ನ ಸಂಸ್ಥೆಯಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ...

ಕಾರ್ಮಿಕರ ಉಳಿತಾಯಕ್ಕೆ ಕನ್ನ ಹಾಕಿದ ಕೇಂದ್ರದ ಹೊಸ ಪಿಎಫ್ ನೀತಿ: ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಭವಿಷ್ಯ ನಿಧಿ (ಪಿಎಫ್) ಹಿಂಪಡೆಯುವಿಕೆಯ...

Tag: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ