ಸ್ಥಳೀಯ ಸಂಸ್ಥೆ ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಪರಿಗಣನೆ ಸಾಧ್ಯತೆ: ಈಶ್ವರ್ ಖಂಡ್ರೆ

ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ (SIR) ಮತದಾರರ ಪಟ್ಟಿಯ ಬದಲಿಗೆ ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆ ನಡೆಸುವ ಸಾಧ್ಯತೆಯಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ...

ಮತದಾರರ ಮರುಸೇರ್ಪಡೆಗೆ ಚುನಾವಣಾ ಆಯೋಗದಿಂದಲೇ ತಡೆ; 16.10 ಲಕ್ಷ ಜನರ ಸೇರ್ಪಡೆ ವಿರೋಧಿಸಿ ಮೇಲ್ಮನವಿ!

ಪಶ್ಚಿಮ ಬಂಗಾಳದ SIR ಪ್ರಕ್ರಿಯೆ ಮುಗಿದರೂ, ಅಲ್ಲಿನ ಮತದಾರರ ಪಟ್ಟಿಯ ಸುತ್ತ ಸುತ್ತಿಕೊಂಡಿರುವ ವಿವಾದ ಮಾತ್ರ ತಣ್ಣಗಾಗುತ್ತಿಲ್ಲ. ಪರಿಶೀಲನೆಯ ಬಳಿಕ ನ್ಯಾಯಾಂಗ ಅಧಿಕಾರಿಗಳೇ ಒಪ್ಪಿ ಮರುಸೇರ್ಪಡೆ ಮಾಡಿದ್ದ ಬರೋಬ್ಬರಿ 16.10 ಲಕ್ಷಕ್ಕೂ ಅಧಿಕ...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು - ಮತದಾನದ ಹಕ್ಕು. ಆದರೆ, ಮತದಾರರ ಪಟ್ಟಿಯಲ್ಲೇ ಅರ್ಹರ ಹೆಸರು ನಾಪತ್ತೆಯಾದರೆ? ಈಗ ಚುನಾವಣಾ ಆಯೋಗವು ಅಂತಹದ್ದೇ ಕೃತ್ಯಗಳನ್ನು ಎಸಗುತ್ತಿದೆ....

ಮತದಾರರ ಪಟ್ಟಿಯ ಯಡವಟ್ಟು; ಉತ್ತರ ಪ್ರದೇಶ ಚುನಾವಣಾ ಆಯೋಗದಿಂದ ಕ್ಷಮೆಯಾಚನೆ

ಮತದಾರರ ಪಟ್ಟಿಯಲ್ಲಿ ಕಂಡುಬಂದ ವಿಚಿತ್ರ ದೋಷಗಳ ಕುರಿತು ವ್ಯಕ್ತವಾದ ಟೀಕೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದ ವಿವಾದಾತ್ಮಕ ಪ್ರತಿಕ್ರಿಯೆಗೆ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ (CEO) ಅವರ ಕಚೇರಿ ಕ್ಷಮೆಯಾಚಿಸಿದೆ. ಅಧಿಕೃತ ಎಕ್ಸ್ ಖಾತೆಯಲ್ಲಿ...

SIR ಪ್ರಕ್ರಿಯೆಯಲ್ಲಿ ಬಳಸಿದ ಸಾಫ್ಟ್‌ವೇರ್ ಮಾಹಿತಿ ಬಹಿರಂಗಕ್ಕೆ ಚುನಾವಣಾ ಆಯೋಗ ನಕಾರ

ಮತದಾರರ ಪಟ್ಟಿಯಲ್ಲಿನ ದೋಷಗಳು ಹಾಗೂ ಅಸಂಗತತೆಗಳನ್ನು ಪತ್ತೆಹಚ್ಚಲು ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಳಸಿದ ಸಾಫ್ಟ್‌ವೇರ್‌ನ ಹೆಸರು ಮತ್ತು ಆವೃತ್ತಿಯ ವಿವರಗಳನ್ನು ಬಹಿರಂಗಪಡಿಸಲು ಚುನಾವಣಾ ಆಯೋಗ ನಿರಾಕರಿಸಿದೆ. ಈ ಮಾಹಿತಿ ವಾಣಿಜ್ಯ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಮತದಾರರ ಪಟ್ಟಿ