ವಿಚಿತ್ರ ಸಂಗತಿ | 138 ಮತದಾರರಿಗೆ ಒಬ್ಬನೇ ತಂದೆ!

ಬಿಹಾರದ ತಿರ್ಹತ್ ಪದವೀಧರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ವಿಚಿತ್ರ ಸಂಗತಿಯೊಂದು ಬೆಳಕಿಗೆ ಬಂದಿದೆ. ವಿವಿಧ ವಯೋಮಾನ 138 ಮಂದಿಗೆ ಮುನ್ನಾ ಕುಮಾರ್‌ ಎಂಬ ವ್ಯಕ್ತಿ ತಂದೆ ಎಂದು ಉಲ್ಲೇಖಿಸಲಾಗಿದೆ. ಚುನಾವಣಾ...

ರಾಮನಗರ | ಹೊಸ ಮತದಾರರ ನೋಂದಣಿಗೆ ಅಗತ್ಯ ಕ್ರಮವಹಿಸಿ : ರಶ್ಮಿ ಮಹೇಶ್

ಹೊಸ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ತಹಶೀಲ್ದಾರರು, ಬಿಎಲ್‌ಓಗಳು ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾಮಾಜಿಕ ಭದ್ರತೆ)...

ಉಪಚುನಾವಣೆ | ಅರ್ಹ ಮತದಾರರಿಗೆ ವೇತನ ಸಹಿತ ರಜೆ

ರಾಜ್ಯದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ನ.12ರುಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೆತ್ರಗಳ ವ್ಯಾಪ್ತಿಯಲ್ಲಿ ಮತದಾನದ ಹಕ್ಕು ಹೊಂದಿರುವ ಸರ್ಕಾರಿ ನೌಕರರು ಮತ್ತು ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ...

ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

ಜನರಿಂದ ಆಯ್ಕೆಯೇ ನಡೆಯದೆ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿರುವುದು ಪ್ರಜಾತಂತ್ರದ ಅಣಕವೇ ಸರಿ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು, ಬಿಜೆಪಿ ಕ್ಯಾಂಡಿಡೇಟ್ ಮುಖೇಶ್ ದಲಾಲ್ ಹೊರತುಪಡಿಸಿ ಉಳಿದೆಲ್ಲವರೂ ಉಮೇದುವಾರಿಕೆ ವಾಪಸ್...

ಬೆ. ಗ್ರಾಮಾಂತರ | ಅರ್ಹ ಮತದಾರರು ತಪ್ಪದೆ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್

ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತಾರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್ ಹೇಳಿದರು. ದೇವನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಮತದಾರ