ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ದೆಹಲಿಯಲ್ಲಿ ವಿನೂತನ ಪ್ರತಿಭಟನೆ ನಡೆಸಿದೆ. ತಮ್ಮನ್ನು...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತೀರ್ಥಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಸುರಳಿ ಬಾಳೆಬೈಲು ಗ್ರಾಮದ ಮತಗಟ್ಟೆ ಸಂಖ್ಯೆ...
ದೇಶಾದ್ಯಂತ ನಡೆಸಲಾದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಿಲಾಗಿದೆ. ಚುನಾವಣಾ ಆಯೋಗದ ಈ ಕೃತ್ಯದ ವಿರುದ್ಧ ಭಾರೀ ಆಕ್ರೋಶ, ಟೀಕೆ ಹಾಗೂ ಪ್ರತಿಭಟನೆಗಳು ನಡಯುತ್ತಿವೆ....
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿಸುವ ಹುನ್ನಾರ ರಾಜ್ಯಾದ್ಯಂತ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂತಹದ್ದೇ ಷಡ್ಯಂತ್ರ...
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಆದರೂ, ಅದಕ್ಕೆ ಸಂಬಂಧಿಸಿದ ಸೂಕ್ತ ಡಿಜಿಟಲ್ ದಾಖಲೆಗಳನ್ನು ನಿರ್ವಹಿಸಲಾಗಿಲ್ಲ/ಇಟ್ಟುಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿರುವ ಆಘಾತಕಾರಿ ವಿಚಾರವು ಮಾಹಿತಿ...