SIR ಅಕ್ರಮ | ‘ನಾವೇ ಸತ್ತಿದ್ದೇವೆ’ ಎಂದು 37 ಮಂದಿ ಹೆಸರಿನಲ್ಲಿ ಫಾರ್ಮ್‌-7 ಸಲ್ಲಿಕೆ; ಪರಸ್ಪರರು ಸತ್ತಿದ್ದಾರೆಂದು ಘೋಷಿಸಿಕೊಂಡಿವೆ 334 ಜೋಡಿಗಳು!

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ (SIR) ಪ್ರಕ್ರಿಯೆಯಲ್ಲಿ ಮತ್ತೊಂದು ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಸುಮಾರು 37 ಮಂದಿ ಜೀವಂತ ವ್ಯಕ್ತಿಗಳ ಹೆಸರಿನಲ್ಲಿ ‘ನಾವು ಸತ್ತಿದ್ದೇವೆ. ನಮ್ಮ ಹೆಸರನ್ನು ಮತಪಟ್ಟಿಯಿಂದ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ, ಪ್ರಜಾಪ್ರಭುತ್ವ ಮತ್ತು ಸಾರ್ವತ್ರಿಕ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಮುಂದಿನ ಹೋರಾಟದ ದಿಕ್ಕನ್ನು ನಿರ್ಧರಿಸಬೇಕು” ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್, "ನಾನು ಇಂದು ಪ್ರಧಾನಿ ಯಿತ್ಜಾಕ್ ರೇಬಿನ್ ಅವರನ್ನು ರಕ್ಷಣಾ ಸಚಿವ ಶಿಮೋನ್ ಪೆರೆಸ್ ಅವರಿಂದ ಪಾರುಮಾಡಲು ಬಂದಿದ್ದೇನೆ" ಎಂದು ತಮಾಷೆಯಾಗಿ...

ಗ್ಯಾನೇಶ್‌ ಅಪ್ರೂವರ್ ಆಗಿಬಿಡಿ; ಸುಪ್ರೀಂ ಕೋರ್ಟ್ ಅಂಗಳದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಶಕ್ತಿ ಪ್ರದರ್ಶನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಎಸ್‌ಐಆರ್‌ ರದ್ದತಿಗೆ ಒತ್ತಾಯಿಸಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿವೆ. ಸೋಮವಾರ, ಕೇಂದ್ರ ದೆಹಲಿಯಿಂದ ಸುಪ್ರೀಂ ಕೋರ್ಟ್‌ವರೆಗೆ ಬೃಹತ್ ಜಾಥಾ...

ಸಿಜೆಪಿ ಪ್ರತಿಭಟನೆ | ಖಾಸಗಿ ಅಂಗಗಳಿಗೆ ಹೊಡೆತ, ಹಲ್ಲೆ, ಮೊಬೈಲ್ ಜಪ್ತಿ; ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರ ವಿಕೃತ ದೌರ್ಜನ್ಯ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರು ಮತ್ತು ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಅತ್ಯಂತ ವಿಕೃತ ಮತ್ತು ಕಾನೂನುಬಾಹಿರವಾಗಿ ನಡೆಸಿಕೊಂಡಿದ್ದಾರೆ. ಪ್ರತಿಭಟನಾ ಸ್ಥಳಗಳಿಂದ...

ಜನಪ್ರಿಯ

ಸಹಕಾರ ಸಂಘಗಳ ಸ್ವಾಯತ್ತ ಬೆಳವಣಿಗೆಗೆ ಸರ್ಕಾರ ಅವಕಾಶ ಕಲ್ಪಿಸಲಿ: ಎ.ಎಸ್.ಪೊನ್ನಣ್ಣ

ಕೊಡಗು ಸಹಕಾರ ಸಂಘ ಸಂಸ್ಥೆಗಳು ಸ್ವಾಯತ್ತವಾಗಿ ಬೆಳೆಯಲು ಸರ್ಕಾರ ಹೆಚ್ಚಿನ ಅವಕಾಶ...

ಈ ದಿನ ಸಂಪಾದಕೀಯ | ಮತಗಳ್ಳ ಬಿಜೆಪಿಗೆ ಪಾಠ ಕಲಿಸಿದ ಗ್ರಾಮೀಣ ರಾಜಸ್ಥಾನ!

ರಾಜಸ್ಥಾನದ ಪಂಚಾಯತಿ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ದೊರೆತ ಭಾರೀ ಮುನ್ನಡೆ ಬಿಜೆಪಿಯ ರಾಜಕೀಯ...

ರದ್ದಾದ ವಿಮಾನಗಳಿಗೂ ಟಿಕೆಟ್ ಮಾರಾಟ, ರೀಫಂಡ್‌ಗಾಗಿ ಪರದಾಟ: ಸಂಕಷ್ಟದಲ್ಲಿ ಸ್ಪೈಸ್‌ಜೆಟ್

ತೀವ್ರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಅಗ್ಗದ ದರದ ವಿಮಾನಯಾನ ಸಂಸ್ಥೆ...

ಎಸ್‌ಐಆರ್ ನಡುವೆ ದೆಹಲಿ ಮುಖ್ಯ ಚುನಾವಣಾ ಅಧಿಕಾರಿ ಜಮ್ಮು ಕಾಶ್ಮೀರಕ್ಕೆ ವರ್ಗಾವಣೆಗೊಂಡಿದ್ದೇಕೆ?

ದೆಹಲಿ ಸಿಇಒ ಕಚೇರಿಯು ಈ ವರ್ಗಾವಣೆಯನ್ನು ಕೇವಲ 'ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ'...

Tag: ಮತಪಟ್ಟಿ