ಕ್ರೈಸ್ತ ಧರ್ಮಕ್ಕೆ ಮತಾಂತರ ಆದವರಿಗೆ SC ಸ್ಥಾನಮಾನ ಸಿಗುವುದಿಲ್ಲ: ಆಂಧ್ರ ಹೈಕೋರ್ಟ್

ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೆ, ಅವರಿಗೆ ಎಸ್‌ಸಿ ಸ್ಥಾನಮಾನ ದೊರೆಯುವುದಿಲ್ಲ. ಅವರು ಮಾತಾಂತರಗೊಂಡ ತಕ್ಷಣ ತಮ್ಮ SC ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಮಾತ್ರವಲ್ಲ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ವ್ಯಾಪ್ತಿಯಿಂದಲೂ...

ಮಧ್ಯಪ್ರದೇಶ | ಒತ್ತಾಯಪೂರ್ವಕ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆ: ಮೋಹನ್ ಯಾದವ್

ಒತ್ತಾಯಪೂರ್ವಕವಾಗಿ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆಯಾಗಲಿದೆ. ಮಧ್ಯಪ್ರದೇಶ ಸರ್ಕಾರವು ಮತಾಂತರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿ ಮಾಡಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ...

ಈ ದಿನ ಸಂಪಾದಕೀಯ | ಶರ್ಜೀಲ್- ಉಮರ್ ಗೆ ಜಾಮೀನು; ಅಗೋಚರ ಕದಗಳ ಮೇಲೆ ‘ನಾಳೆ ಬಾ’ ಎಂದು ನ್ಯಾಯಾಂಗ ಬರೆದ ಬರೆಹ!

35 ವರ್ಷ ವಯಸ್ಸಿನ ಶರ್ಜೀಲ್ ಇಮಾಮ್ ಬಿಹಾರ ಮೂಲದ ಐಐಟಿ ಪದವೀಧರ, ಸಾಫ್ಟ್‌ವೇರ್ ಎಂಜಿನಿಯರ್ ಹಾಗೂ ಜೆ.ಎನ್.ಯು.ವಿನಲ್ಲಿ ಪಿಎಚ್.ಡಿ. ಅಭ್ಯರ್ಥಿ. ಜಾಮೀನು ಕೋರಿಕೆ ಕುರಿತು 70 ಹಿಯರಿಂಗ್‌ಗಳಾಗಿವೆ, ಇಲ್ಲಿಯ ತನಕ ಏಳು ನ್ಯಾಯಪೀಠಗಳು...

ಶಾರೂಖ್ ಪತ್ನಿ ಗೌರಿ ಮತಾಂತರ ಆಗಿದ್ದಾರೆ ಎಂದು ಚಿತ್ರ ವೈರಲ್; ಬೇರೆಯೇ ಇದೆ ಅಸಲಿಯತ್ತು!

ಹೊಸ ವರ್ಷದ ದಿನದಂದು ನಟ ಶಾರೂಖ್ ಖಾನ್ ಕುಟುಂಬವು ಮೆಕ್ಕಾಗೆ ತೆರಳಿದೆ. ಶಾರೂಖ್ ಅವರ ಪತ್ನಿ ಗೌರಿ ಅವರು ಮುಸ್ಲಿಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರುಗಳು ಹೊಂದಿದ್ದಾರೆ. ಆದರೆ, ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು ಪಡೆಯುವುದು...

ಜನಪ್ರಿಯ

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಡಾ. ಎಚ್. ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ...

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

Tag: ಮತಾಂತರ