ಮದ್ದೂರು | ಕೋಮುವಾದಿಗಳ ಪರ ಸರ್ಕಾರದ ಮೃದು ಧೋರಣೆಯೇ ಸಾಮರಸ್ಯ ಕದಡಲು ಕಾರಣ: ಕೃಷ್ಣೇಗೌಡ

ಮದ್ದೂರು ಪಟ್ಟಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯುಂಟಾಗಿದ್ದನ್ನು ಪರಿಹರಿಸುವುದರಲ್ಲಿ ಪೊಲೀಸರ ಕಾರ್ಯವೈಖರಿಯನ್ನು ನಾವು ಸ್ವಾಗತಿಸಿದ್ದೇವೆ. ಆದರೆ ಪೊಲೀಸ್‌ ಇಲಾಖೆ, ಗುಪ್ತಚರ ಇಲಾಖೆಯ ವೈಫಲ್ಯ ಮತ್ತು ರಾಜ್ಯ ಸರ್ಕಾರ ಸರ್ಕಾರ ಕೋಮುವಾದಿಗಳೊಂದಿಗೆ ಆಡುತ್ತಿರುವ ಆಟ, ಕೋಮುವಾದದ...

ಮಂಡ್ಯ | ಮದ್ದೂರಿನ ಸೌಹಾರ್ದ-ಸಾಮರಸ್ಯ ನಡಿಗೆ ಯಶಸ್ವಿಗೊಳಿಸಲು ಜನಪರ ಸಂಘಟನೆಗಳ ಮನವಿ

ಇತ್ತೀಚಿಗೆ ಮದ್ದೂರಿನಲ್ಲಿ ಸಂಭವಿಸಿದ ಗಲಭೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಸೌಹಾರ್ದತೆ, ಸಾಮರಸ್ಯ ಬೆಳೆಸಲು ಪರಸ್ಪರ ವಿಶ್ವಾಸದಿಂದ ಸಹಬಾಳ್ವೆ ನಡೆಸಲು ಉತ್ತೇಜಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಸೌಹಾರ್ದ- ಸಾಮರಸ್ಯ ನಡಿಗೆಯನ್ನು ಯಶಸ್ವಿಗೊಳಿಸಬೇಕು ಎಂದು ಮಂಡ್ಯ ಜಿಲ್ಲಾ ಜನಪರ...

ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

ಬಿಜೆಪಿ ಮತ್ತು ಯತ್ನಾಳ್ ಇಬ್ಬರೂ ಸ್ವಹಿತಾಸಕ್ತಿ ಉಳ್ಳವರೇ ಆಗಿದ್ದಾರೆ. ಮದ್ದೂರಿನಲ್ಲಿ ಹಿಂದುತ್ವದ ಭಾವುಟ ಹಿಡಿದು ಇಬ್ಬರೂ ಅಬ್ಬರಿಸಿದ್ದಾರೆ. ಅಸಲಿ ಹಿಂದುತ್ವವಾದಿಗಳಾರು, ನಕಲಿ ಯಾರು? ಇವರ ನಡುವೆ ನಿಜ ಹಿಂದುತ್ವದ ಕಾಲಾಳುಗಳಾಗಿರುವ ಕಾರ್ಯಕರ್ತರು ಕಂಗಾಲಾಗಿದ್ದಾರೆ....

ಮೈಸೂರು | ಮದ್ದೂರಿನಲ್ಲಿ ಮುಸ್ಲಿಮರ ನಿಂದಿಸಿದ ಜ್ಯೋತಿ ವಿರುದ್ಧ ಐಜಿಪಿಗೆ ದೂರು

ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬ ಮಹಿಳೆ ವಿರುದ್ಧ...

ಸಿ ಟಿ ರವಿ ವಿರುದ್ಧದ ಪ್ರಕರಣ ಸರ್ಕಾರ ಹಿಂಪಡೆಯಬೇಕು: ಆರ್‌ ಅಶೋಕ

ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕು. ಸಿ ಟಿ ರವಿ ಯಾವುದೇ ದ್ವೇಷ ಭಾಷಣ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಮದ್ದೂರು