ಡಿಜಿಟಲ್ ವದಂತಿಗಳು , ಯೂಟ್ಯೂಬ್ ಉಲ್ಲೇಖಗಳು, ಪತ್ರಿಕಾ ತುಣುಕುಗಳು ಹಾಗೂ ಕೇವಲ ಪರಿಶೀಲಿಸದ ಆರೋಪಗಳ ಆಧಾರದ ಮೇಲೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ನಿರ್ಮಿಸಲು ಅಥವಾ ಸಲ್ಲಿಸಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್...
ತಮಿಳುನಾಡಿನ 2016-2021ರ ಅವಧಿಯ ವಿಧಾನಸಭಾ ಚುನಾವಣೆಯಲ್ಲಿ ತಿರುನೆಲ್ವೇಲಿ ಜಿಲ್ಲೆಯ ರಾಧಾಪುರಂ ಕ್ಷೇತ್ರದಿಂದ ಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ. ಅಪ್ಪಾವು ಅವರನ್ನು ವಿಜಯಿ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಮಾರು 10...
ತನ್ನ ಮಗನಿಗೆ ಕಿಡ್ನಿ ದಾನ ಮಾಡಲು ಅನುಮತಿ ಕೋರಿದ್ದ ತಾಯಿಯ ಮನವಿಯನ್ನು ತಿರಸ್ಕರಿಸಿದ್ದ ರಾಜ್ಯ ಸಾರಾಧಿಕಾರ ಸಮಿತಿಯ (State Authorization Committee) ಆದೇಶವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ. ತಾಯಿ-ಮಗನ ಸಂಬಂಧವನ್ನು ಸಾಬೀತುಪಡಿಸಲು DNA...
ಕನ್ನಡದ ಹಿರಿಯ ನಟ ಡಾ. ರಾಜ್ಕುಮಾರ್ ಅಪಹರಣ ಪ್ರಕರಣದಲ್ಲಿ 9 ಜನರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ತಾಳವಾಡಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ವೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್...
ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ದಾಖಲಿಸಿದ್ದ ಮಾನಹಾನಿ ಮೊಕದ್ದಮೆಯ ವಿಚಾರಣೆಯು ಮದ್ರಾಸ್ ಹೈಕೋರ್ಟ್ನಲ್ಲಿ...