ಇಶಾ ಫೌಂಡೇಶನ್ ವಿರುದ್ಧದ ಪೊಲೀಸ್ ತನಿಖೆಗೆ ಸುಪ್ರೀಂ ತಡೆಯಾಜ್ಞೆ

ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ನಡೆಸುತ್ತಿರುವ ಇಶಾ ಫೌಂಡೇಶನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ವಿವರಗಳನ್ನು...

ಸ್ವಂತ ಮಗಳಿಗೆ ಮದುವೆ- ಹೆರವರ ಹೆಣ್ಣುಮಕ್ಕಳ ಮೇಲೆ ಸನ್ಯಾಸ ಹೇರಿಕೆ ಯಾಕೆ?: ಜಗ್ಗಿಗೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

ತನ್ನ ಮಗಳಿಗೆ ಮದುವೆ ಮಾಡಿ, ಆಕೆಗೆ ಸ್ಥಿರವಾದ ಸುಖಮಯ ಬದುಕನ್ನು ಕಟ್ಟಿಕೊಟ್ಟಿರುವ ಜಗ್ಗಿ ವಾಸುದೇವ್ ಅಲಿಯಾಸ್ ಸದ್ಗುರು, ತಮ್ಮ ತಲೆ ಬೋಳಿಸಿಕೊಂಡು, ಲೌಕಿಕ ಬದುಕನ್ನು ತ್ಯಜಿಸಿ ಸನ್ಯಾಸಿನಿಯಂತೆ ಬಾಳಬೇಕೆಂದು ತಮ್ಮ ಯೋಗ ಕೇಂದ್ರಗಳಲ್ಲಿ...

ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ ಕುರಿತಾದ ಎನ್‌ಸಿಇಆರ್‌ಟಿ ಮಾಡ್ಯೂಲ್ ಜಾರಿಗೆ ತರಲು ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರೂಪಿಸಿರುವ "ಶಾಲಾ ಶಿಕ್ಷಣ ಪ್ರಕ್ರಿಯೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ” ಕುರಿತಾದ ಕರಡು ಮಾಡ್ಯೂಲ್‌ ಜಾರಿಗೆ ತರುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಮೂರು ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಡಿಎಂಕೆ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕೆಂದು ಡಿಎಂಕೆ ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದೆ. ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಪುರಾವೆ...

ಪಕ್ಷದ ಕಚೇರಿಯಲ್ಲಿ ಬಿಎಸ್‌ಪಿ ನಾಯಕನ ಅಂತಿಮ ಸಂಸ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರಾಕರಣೆ

ತಮಿಳುನಾಡು ರಾಜ್ಯ ಬಿಎಸ್‌ಪಿ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್‌ ಅವರನ್ನು ಚೆನ್ನೈನ ಪಕ್ಷದ ಕಚೇರಿಯಲ್ಲಿ ಅಂತಿಮ ಸಂಸ್ಕಾರ ನಡೆಸುವುದಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಮದ್ರಾಸ್‌ ಹೈಕೋರ್ಟ್ ನಿರಾಕರಿಸಿದೆ. ಆರ್ಮ್‌ಸ್ಟ್ರಾಂಗ್‌ ಅವರನ್ನು ತಿರುವಳ್ಳೂರ್‌ ಜಿಲ್ಲೆಯ ಪೊತೂರ್‌ ಗ್ರಾಮದಲ್ಲಿ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಮದ್ರಾಸ್ ಹೈಕೋರ್ಟ್