ಚಿತ್ರದುರ್ಗ | ಪಿಎಸ್ಐ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ; ಕ್ರಮಕ್ಕೆ ಆಗ್ರಹ

ಚಿತ್ರದುರ್ಗ ನಗರಠಾಣೆ ಪಿಎಸ್ಐ ಮೇಲೆ ಬಿಜೆಪಿ ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ಪ್ರಕರಣ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಬಿಜೆಪಿ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ತುರುವನೂರು ರಸ್ತೆಯ ಹೋಟೆಲ್ ಬಳಿ ನಿನ್ನೆ ತಡರಾತ್ರಿ ನಡೆದಿದ್ದ...

ಮಧುಗಿರಿ | ಹುಟ್ಟೂರಿನ ಜಾತ್ರೆಯಲ್ಲಿ ರಥ ಎಳೆದ ಅರ್ಜುನ್‌ ಸರ್ಜಾ, ಧೃವ ಸರ್ಜಾ

ಚಂದನವನದ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ತಮ್ಮ ಹುಟ್ಟೂರಿನ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ...

‘ಬರದ ನಾಡಿನ ಬಂಗಾರ’ ಹುಣಸೆಗೆ ಬಂಪರ್ ಬೆಲೆ! ವರ್ಷಕ್ಕೆ 500 ಕೋಟಿಗೂ ಅಧಿಕ ವಹಿವಾಟು

ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಧುಗಿರಿ | ಜೀತ ವಿಮುಕ್ತರ ಪುನರ್ವಸತಿಗೆ ₹500 ಕೋಟಿ ಮೀಸಲಿಡಲು ಆಗ್ರಹ

ಜೀತ ವಿಮುಕ್ತರಿಗೆ ಸಮಗ್ರ ಪುನರ್ವಸತಿ ಕಲ್ಪಿಸಲು ಈ ಬಾರಿಯ ಬಜೆಟ್‌ನಲ್ಲಿ ಸುಮಾರು ₹500 ಕೋಟಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ಜೀವಿಕ ಸಂಘಟನೆಯು ಮಧುಗಿರಿ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನೆ ನಡೆಸಿತು. ಜತೆಗೆ ಸಂಘಟನೆಯ...

ಮಧುಗಿರಿ | ಬೀದಿ ನಾಯಿ ದಾಳಿ; 43 ಕುರಿ ಸಾವು

ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ನಾಯಿಗಳ ದಾಳಿಯಿಂದ ಬರೋಬ್ಬರಿ 43 ಕುರಿಗಳು ಸಾವನ್ನಪ್ಪಿದ್ದು, ಸುಮಾರು 7 ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬೂದೇನಹಳ್ಳಿ ಗ್ರಾಮದಲ್ಲಿ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಮಧುಗಿರಿ