ಮಧುಗಿರಿ | ಮಳೆಗೆ ಶಾಲಾ ಕೊಠಡಿ ಕುಸಿತ : ವಿದ್ಯಾರ್ಥಿಗಳು ಅಪಾಯದಿಂದ ಪಾರು!

ಇತ್ತೀಚಿಗೆ ಸುರಿದ ಭಾರಿ ಮಳೆಗೆ ಯಾಕರ‍್ಲಹಳ್ಳಿ ಗ್ರಾಮದ ಸರಕಾರಿ ಶಾಲೆಯ ಕೊಠಡಿ ಕುಸಿದು ಬಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳ ದೂರವಿದ್ದ ಕಾರಣ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ಕಡಗತ್ತೂರು ಗ್ರಾಪಂ...

ಮಧುಗಿರಿ | ಗೌರೆಡ್ಡಿಪಾಳ್ಯದ ಜನರಿಗೆ ಜಯಮಂಗಲಿ ನದಿಯೇ ರಸ್ತೆ !

ಸ್ವಾತಂತ್ರ್ಯ ಬಂದು 7 ದಶಕ ಕಳೆದರು ಮಧುಗಿರಿ ತಾಲ್ಲೂಕಿನ ಗೌರೆಡ್ಡಿ ಪಾಳ್ಯದ ರೈತರಿಗೆ ಸೂಕ್ತ ರಸ್ತೆ ಇಲ್ಲದೆ ಜಯಮಂಗಲಿ ನದಿಯಲ್ಲೇ ಜೀವವನ್ನು ಕೈಲಿಡಿದು ಸಂಚಾರ ಮಾಡುತಿದ್ದಾರೆ. ಕೊಡಿಗೇನಹಳ್ಳಿ ಹೊರವಲಯದಲ್ಲಿರುವ ಗೌರೆಡ್ಡಿ ಪಾಳ್ಯದಲ್ಲಿ...

ಮಧುಗಿರಿ | ಈಜಲು ಹೋಗಿ ವಿದ್ಯಾರ್ಥಿ ನೀರು ಪಾಲು

ಈಜಲು ಹೋಗಿ, ಈಜು ಬಾರದೆ ಎಂ ಟೆಕ್ ವಿದ್ಯಾರ್ಥಿ ಹರಿಯುವ ನೀರಲ್ಲಿ ಸಿಲುಕಿ ಮೃತ ಪಟ್ಟ ಘಟನೆ ವರದಿಯಾಗಿದೆ. ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಹಂದ್ರಾಳು ಬಳಿ ಇರುವ ಜಯಮಂಗಲಿ ನದಿಯ...

ಮಧುಗಿರಿ | ಸುಧಾ ಓದುಗರು ಸಮಾಜವನ್ನು ಒಗ್ಗೂಡಿಸುತ್ತಿದ್ದಾರೆ : ಜಿ. ವಿ. ಆನಂದಮೂರ್ತಿ

ಪ್ರಜಾವಾಣಿ ಬಳಗದ ಸುಧಾ, ಮಯೂರ ಪತ್ರಿಕೆಗಳ ಓದುಗರು ತಮಗೆ ತಿಳಿದೋ, ತಿಳಿಯದೆಯೋ ಸಮಾಜ ಒಗ್ಗೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹಿರಿಯ ಲೇಖಕ ಜಿ. ವಿ. ಆನಂದಮೂರ್ತಿ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಕನ್ನಡ...

ತುಮಕೂರು | ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಯನ್ನು ಕೂಡಿ ಹಾಕಿ ಮಾಲೀಕನಿಂದ ದೌರ್ಜನ್ಯ: ಆರೋಪ

ತುಮಕೂರು ಜಿಲ್ಲೆಯಲ್ಲಿ ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಗೆ ತೋಟದಲ್ಲಿ‌ ಕೂಡಿ ಹಾಕಿ, ಮಾಲೀಕ ದೌರ್ಜನ್ಯ‌ ಎಸಗಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ತಾಲೂಕಿನ ಬೆಲ್ಲದಮಡಗು ಗ್ರಾಮದಲ್ಲಿರುವ ತೋಟದ ಮಾಲೀಕ...

ಜನಪ್ರಿಯ

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

Tag: ಮಧುಗಿರಿ