ಜನಸಂಪರ್ಕ ಸಭೆ ನಡೆಸುತ್ತಿದ್ದ ಜಿಲ್ಲಾಧಿಕಾರಿ ಶುಭಾಕಲ್ಯಾಣ್ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಕಾಯುತ್ತಿರುವ ವಿಚಾರ ತಿಳಿದು ಸಭೆಯಿಂದ ಹೊರನಡೆದು ರೈತರ ಬಳಿ ಬಂದು ಅವರ ಮನವಿ ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆ ಈಡೇರಿಸಲು...
ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ...
ಮಧುಗಿರಿ ತಾಲ್ಲೂಕು, ಕೊಡಿಗೇನಹಳ್ಳಿ ಉಪವಿಭಾಗಕ್ಕೆ ಸಂಬಂಧಿಸಿದಂತೆ, ದಿನಾಂಕ:28.12.2025 ಭಾನುವಾರದಂದು ಕೊಡಿಗೇನಹಳ್ಳಿ 66/11ಕೆವಿ, ಪುರವರ 66/11ಕೆವಿ, ಮತ್ತು ತೆರಿಯೂರು 66/11ಕೆವಿ, ವಿದ್ಯುತ್ ಉಪಸ್ಥಾವರದ ಕೇಂದ್ರಗಳಲ್ಲಿ ತ್ರೈಮಾಸಿಕಾ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ,...
ಸಾಹಿತ್ಯ ಪರಿಷತ್ ಒಳಗೊಂಡಂತೆ ಯಾವುದೇ ಸಾಂಸ್ಕೃತಿಕ ಸ್ವಾಯತ್ತತೆಯ ಸಂಸ್ಥೆಗಳಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸದೆ ಕನ್ನಡ ಪರ ಚಿಂತನೆಗಳನ್ನು ನಡೆಸಬೇಕು ಎಂದು ಹಿರಿಯ ಸಾಹಿತಿ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಮಧುಗಿರಿ ತಾಲೂಕು...
ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಬಟಗೆರೆ ಗ್ರಾಮದ ಮಜರೆ ಗ್ರಾಮವಾದ ಚನ್ನಗಿರಿಪಾಳ್ಯ ಗ್ರಾಮದ ಸ್ಮಶಾನ ಭೂಮಿಯ ಬೇಡಿಕೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ...