ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್

ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್,ಇದು...

ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಈ ಬಾರಿಯ ಚುನಾವಣೆ ಎಂಬ ರಣರಂಗದಲ್ಲಿ ಎದುರಾಳಿಗಳೇ ಇಲ್ಲದಂತೆ ಮೋದಿ ನೋಡಿಕೊಂಡರು. ಒಬ್ಬರೇ ಓಡಾಡಿ, ಹಾಳೂರಿಗೆ ಉಳಿದವನೇ ಗೌಡನಾಗಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದುಕೊಂಡರು. ಆದರೆ ನೆಲದ ನ್ಯಾಯ ಹಾಗೂ ಮತದಾರ ಪ್ರಭುವಿನ...

ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌...

ಮೇ.10 ರಂದು ಸುಪ್ರೀಂನಿಂದ ಕೇಜ್ರಿವಾಲ್ ಮಧ್ಯಂತರ ಜಾಮೀನು ಆದೇಶ

ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಮೇ 10 ರಂದು ಪ್ರಕಟಿಸಲಿದೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್‌...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಧ್ಯಂತರ ಜಾಮೀನು