ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ವಿಷಕಾರಿ ಕೋಲ್ಡ್ರಿಪ್ ಸಿರಪ್ ಸೇವಿಸಿದ ಮತ್ತಿಬ್ಬರು ಮಕ್ಕಳು ಸಾವನ್ನಪ್ಪಿದ್ದು ಸದ್ಯ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸಿರಪ್ ಸೇವಿಸಿದ ಬಳಿಕ ಕಿಡ್ನಿ ವೈಫಲ್ಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ...
ಸ್ವಚ್ಛತಾ ಅಭಿಯಾನದ ಅಡಿ ಕೆರೆಯನ್ನು ಸ್ವಚ್ಛಗೊಳಿಸುವಾಗ ಕೆರೆಯಲ್ಲಿ ನೂರಾರು ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಛಾತರ್ಪುರ ಜಿಲ್ಲೆಯ ಬಿಜವಾರ್ ಪಟ್ಟಣದಲ್ಲಿ ನಡೆದಿದೆ. ಈ ಚೀಟಿಗಳು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ...
ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ಭಾರೀ ವಿರೋಧ, ವಿವಾದಕ್ಕೆ ಗುರಿಯಾಗಿದೆ. ಕೇಂದ್ರ ಸರ್ಕಾರವು 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ನಿರ್ದೆಶನ ಹೊರಡಿಸಿದೆ. ಮಕ್ಕಳಿಗೆ ನೀಡಲಾಗಿದ್ದ...
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ 10 ಮಕ್ಕಳು ವಿಷಕಾರಿ ಕಫ್ ಸಿರಪ್ ಸೇವನೆಯಿಂದ ಮೃತಪಟ್ಟ ಹಿನ್ನಲೆಯಲ್ಲಿ, ಆ ಔಷಧವನ್ನು ಪರ್ಸ್ಕ್ರೈಬ್ ಮಾಡಿದ ಡಾ. ಪ್ರವೀಣ್ ಸೋನಿ ಅವರನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ...
ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ದುರ್ಗಾ ಪೂಜೆ ವೇಳೆ ಖಾಂಡ್ವಾ ಮತ್ತು ಶಹದೋಲ್ ಜಿಲ್ಲೆಗಳಲ್ಲಿ ಅವಘಡಗಳು ಸಂಭವಿಸಿದ್ದು, ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದಾರೆ. ದುರ್ಗಾ ಪೂಜೆ ಬಳಿಕ, ವಿಗ್ರಹ ವಿಸರ್ಜನೆ ವೇಳೆ ಘಟನೆಗಳು...