ಮಧ್ಯಪ್ರದೇಶದ ಧಾರಾ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ ಸಂಕೀರ್ಣದ ಬಳಿ ಶುಕ್ರವಾರದ ನಮಾಜ್ಗೆ ಪರ್ಯಾಯ ಸ್ಥಳವನ್ನು ಒದಗಿಸುವ ವಿಚಾರವಾಗಿ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ. ನಮಾಜ್ಗಾಗಿ ಸರ್ಕಾರ ಗುರುತಿಸಿರುವ ಸ್ಥಳವು ಬಹಳ...
ದೇಶದ ಮೊದಲ ನದಿ ಜೋಡಣೆ ಯೋಜನೆಯಾದ ‘ಕೆನ್-ಬೆಟ್ವಾ ಲಿಂಕ್ ಯೋಜನೆ’ಯನ್ನು ವಿರೋಧಿಸಿ ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಕುಪಿ ಗ್ರಾಮದಲ್ಲಿ ಕಳೆದ ಎರಡು ವಾರಗಳಿಂದ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದ ಸರ್ಕಾರ,...
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಖರ್ದೌನ್ಕಲಾ ಗ್ರಾಮದಲ್ಲಿರುವ ಬಾವಿಯೊಂದರಲ್ಲಿ 13 ಜಿಂಕೆಗಳ ಮೃತದೇಹಗಳು ಪತ್ತೆಯಾಗಿವೆ. ಬೀದಿನಾಯಿಯೊಂದರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಜಿಂಕೆಗಳು ಬಾವಿಗೆ ಬಿದ್ದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ. ಜಿಂಕೆಗಳನ್ನು ಅಟ್ಟಿಸಿಕೊಂಡು ಹೋಗಿದ್ದ...
ವೈದ್ಯೆಯೊಬ್ಬರಿಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಅನಿಲ್ ಶ್ರೀವಾಸ್ತವ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿರೋಧಿಸಿದಾಗ ಗುಂಡು ಹಾರಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಸರ್ಕಾರಿ ವೈದ್ಯಕೀಯ...