ಮಧ್ಯಪ್ರದೇಶ | ಗೆಲುವಿನ ಶ್ರೇಯಸ್ಸು ಮೋದಿಗೆ ಎಂದ ಸಿಎಂ ಚೌಹಾಣ್

ಮಧ್ಯಪ್ರದೇಶದ ಜನರಿಗೆ ಪ್ರಧಾನಿ ಮೋದಿ ಮೇಲೆ ಅಪಾರ ನಂಬಿಕೆ ಇದೆ. ಚುನಾವಣಾ ಗೆಲುವು ಮೋದಿ ಅವರಿಗೆ ಸಲ್ಲುತ್ತದೆ ಎಂದು ಮಧ್ಯಪ್ರದೇಶದ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ‘‘ಡಬಲ್ ಇಂಜಿನ್ ಸರ್ಕಾರ,ಮೋದಿ ನೇತೃತ್ವದ ಕೇಂದ್ರ...

ಮಧ್ಯಪ್ರದೇಶ | ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಕೇಂದ್ರ ಸಚಿವರ ಕತೆ ಏನು?

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ಹೇಳಲಾಗಿತ್ತು. ಹೀಗಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದ ಮೂವರು ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅವರಲ್ಲಿ ಒಬ್ಬರನ್ನು ಹೊರತು ಪಡಿಸಿ,...

ಮಧ್ಯಪ್ರದೇಶ: ಗೆಲ್ಲುವ ಅವಕಾಶ ಕೈಚೆಲ್ಲಿದ ಕಾಂಗ್ರೆಸ್‌

ಚುನಾವಣೆ ತಂತ್ರಗಾರಿಕೆ ಮಾಡದ ಕಾಂಗ್ರೆಸ್‌ ನೀರಸ ಪ್ರದರ್ಶನ ತೋರಿ, ಮಧ್ಯಪ್ರದೇಶದಲ್ಲಿ ಮಕಾಡೆ ಮಲಗಿದೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಗಳಿಸಿದ ಬಳಿಕ ಇತರ ರಾಜ್ಯಗಳಲ್ಲೂ ಭಾರೀ ಸಂಚಲನ ಉಂಟು ಮಾಡಿದ್ದು ಸುಳ್ಳಲ್ಲ....

ಮಧ್ಯಪ್ರದೇಶ | ಸತತ ಏಳು ಬಾರಿ ಒಂದೇ ಕ್ಷೇತ್ರದಲ್ಲಿ ಗೆದ್ದಿದ್ದ ವಿಪಕ್ಷ ನಾಯಕನಿಗೆ ಹಿನ್ನಡೆ!

ಮಧ್ಯಪ್ರದೇಶ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಜಿತು ಪಟ್ಟಾರಿ ಅವರು ರೌ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮಧು ವರ್ಮಾ ಅವರು ಜಿತು ಪಟ್ಟಾರಿ ಅವರನ್ನು ಹಿಂದಿಕ್ಕಿ, ಮುನ್ನಡೆ ಸಾಧಿಸಿದ್ದಾರೆ. ಪಟ್ವಾರಿ ಅವರು ಈ ಹಿಂದೆ ಕಮಲ್...

ಮಧ್ಯಪ್ರದೇಶ | ಕಾಂಗ್ರೆಸ್‌ನ ಅಘೋಷಿತ ಸಿಎಂ ಕಮಲ್‌ ನಾಥ್‌ ಯಾರು ಗೊತ್ತೇ?

ಇಂದಿರಾ, ರಾಜೀವ್, ಸೋನಿಯಾ ಮತ್ತು ರಾಹುಲ್ - ಮೂರು ತಲೆಮಾರಿನ ಗಾಂಧಿಯವರೊಂದಿಗೆ ಕೆಲಸ ಮಾಡಿರುವ ಕಮಲ್ ನಾಥ್ ಅವರು ಬ್ರಾಹ್ಮಣ ವ್ಯಾಪಾರಿ ಕುಟುಂಬದ ಹಿನ್ನೆಲೆ ಉಳ್ಳವರು. ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್...

ಜನಪ್ರಿಯ

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

ಮಂಗಳೂರು | ಆಶಾ ಕಾರ್ಯಕರ್ತೆಯರು 12 ದಿನ ತಾಳ್ಮೆಯಿಂದಿರಿ, ಸಿಹಿ ಸುದ್ದಿ ಖಚಿತ: ಆರೋಗ್ಯ ಸಚಿವ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾತ್ತಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಹಠ...

Tag: ಮಧ್ಯಪ್ರದೇಶ