ಪ್ರಧಾನಿ ಒಮ್ಮೆ ಹಾಕಿದ ಸೂಟ್ ಪುನಃ ಧರಿಸಿದ್ದನ್ನು ನೋಡಿದ್ದೀರಾ?: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಒಮ್ಮೆ ಧರಿಸಿದ ಸೂಟ್‌ಗಳನ್ನು ಪುನಃ ಧರಿಸಿದ್ದನ್ನು ನೋಡಿದ್ದೀರಾ? ಅವರು ಧರಿಸುವ ಸೂಟ್‌ಗಳ ಬೆಲೆ ಲಕ್ಷ ಲಕ್ಷ ರೂ. ಬೆಲೆಯಿರುತ್ತದೆ ಎಂದು ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

18 ಬಾರಿ ಸೋಲು; ಮತ್ತೆ ಚುನಾವಣಾ ಕಣಕ್ಕಿಳಿದ ಸೋಲಿನ ಸರದಾರ

ಕಳೆದ 35 ವರ್ಷಗಳಲ್ಲಿ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿ ಬರೋಬ್ಬರಿ 18 ಬಾರಿ ಸೋಲುಂಡಿರುವ ವ್ಯಕ್ತಿಯೊಬ್ಬರು ಮತ್ತೊಮ್ಮೆ ಚುನಾವಣಾ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶದ ಇಂಧೋರ್‌-4 ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂಧೋರ್ ನಿವಾಸಿ, 63 ವರ್ಷದ ಪರಮಾನಂದ ಟೋಲಾನಿ ಅವರು...

ಮಧ್ಯಪ್ರದೇಶ ಚುನಾವಣೆ | ಸಿ ಟಿ ರವಿ ಭಾಗವಹಿಸಿದ್ದ ಸಭೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತರಿಂದ ಗದ್ದಲ; ವಿಡಿಯೋ ವೈರಲ್

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ), ತನ್ನ ಐದನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಇದರಲ್ಲಿ 92 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಪಟ್ಟಿ ಬಿಡುಗಡೆಯಾದ ನಂತರ ಬಿಜೆಪಿಯೊಳಗಿನ ಆಂತರಿಕ ಕಚ್ಚಾಟ ಕೂಡ ಬಯಲಾಗಿದ್ದು,...

ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಂಬರುವ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ(ಅ.15) ಬಿಡುಗಡೆಗೊಳಿಸಿದೆ. ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಮಧ್ಯಪ್ರದೇಶದಲ್ಲಿ...

ಮಧ್ಯಪ್ರದೇಶ ಚುನಾವಣೆ | ‘ಮಾಮಾ’ ಕೈಬಿಟ್ಟ ಬಿಜೆಪಿ; ಕಾಂಗ್ರೆಸ್‌ಗೆ ಒಬಿಸಿ, ಮಹಿಳೆಯರೇ ಶಕ್ತಿ  

2023ರ ಮೇನಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೂ ಇದೇ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೂ ಹಲವು ಸಾಮ್ಯತೆಗಳಿವೆ. ಕರ್ನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಹಾಗೆ ಅಧಿಕಾರಕ್ಕೆ...

ಜನಪ್ರಿಯ

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

ಮಂಗಳೂರು | ಆಶಾ ಕಾರ್ಯಕರ್ತೆಯರು 12 ದಿನ ತಾಳ್ಮೆಯಿಂದಿರಿ, ಸಿಹಿ ಸುದ್ದಿ ಖಚಿತ: ಆರೋಗ್ಯ ಸಚಿವ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾತ್ತಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಹಠ...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

Tag: ಮಧ್ಯಪ್ರದೇಶ