ಅಹಂಕಾರ, ಅತಿರೇಕ ಹೆಚ್ಚಾದಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ: ಪ್ರಧಾನಿ ವಿರುದ್ಧ ಜೈರಾಮ್ ರಮೇಶ್ ಕಿಡಿ

ಒಬ್ಬ ಮನುಷ್ಯನ ಅಹಂಕಾರ ಮತ್ತು ಅತಿರೇಕ ಪ್ರಾಮುಖ್ಯತೆ ಪಡೆದುಕೊಂಡಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ ಸಂಭವಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮಧ್ಯಪ್ರದೇಶದ...

ದಲಿತ ಯುವಕನ ಮೇಲೆ ಮಲ ಬಳಿದ ಪ್ರಕರಣ: ಕಠಿಣ ಕ್ರಮಕ್ಕೆ ಖರ್ಗೆ ಆಗ್ರಹ

ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮೇಲೆ ಮಾನವ ಮಲವನ್ನು ಬಳಿದಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಜುಲೈ 24) ಒತ್ತಾಯಿಸಿದ್ದಾರೆ.   ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ...

ಮಧ್ಯಪ್ರದೇಶ | ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ

ಮಧ್ಯಪ್ರದೇಶದ ಕುರ್ವೈ ಕೆಥೋರಾ ನಿಲ್ದಾಣದಲ್ಲಿ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಒಂದು ಬೋಗಿಯಲ್ಲಿನ ಬ್ಯಾಟರಿ ಪೆಟ್ಟಿಗೆಗೆ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ...

ಮಧ್ಯಪ್ರದೇಶ | ಆಫ್ರಿಕಾದಿಂದ ಕರೆತಂದಿದ್ದ 8ನೇ ಚೀತಾ ಸಾವು

ದಕ್ಷಿಣ ಆಪ್ರಿಕಾದಿಂದ ಕರೆ ತಂದಿದ್ದ ಚೀತಾ ’ಸೂರಜ್’ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮೃತಪಟ್ಟಿದೆ. ಕಳೆದ 5 ತಿಂಗಳಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನಮೀಬಿಯಾದಿಂದ ಕರೆತಂದಿದ್ದ ಚೀತಾಗಳಲ್ಲಿ 8ನೇ ಚೀತಾ ಸಾವಿನ ಪ್ರಕರಣ ಇದಾಗಿದೆ. ಚೀತಾ...

ಮೂತ್ರ ವಿಸರ್ಜನೆ ವಿವಾದ: ಮಧ್ಯಪ್ರದೇಶ ಸಿಎಂ ಬೇರೆ ವ್ಯಕ್ತಿಯ ಪಾದ ತೊಳೆದರೆ?

ಮಧ್ಯಪ್ರದೇಶ ಸಿಧಿ ಜಿಲ್ಲೆಯಲ್ಲಿ ಮೂತ್ರ ವಿಸರ್ಜನೆಯ ಕಿರುಕುಳಕ್ಕೆ ತುತ್ತಾದ ಬುಡಕಟ್ಟು ಕಾರ್ಮಿಕನ ಪಾದವನ್ನು ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ತೊಳೆದ ಘಟನೆ ಈಗ ವಿವಾದಕ್ಕೆ ಈಡಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು...

ಜನಪ್ರಿಯ

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

ಮಂಗಳೂರು | ಆಶಾ ಕಾರ್ಯಕರ್ತೆಯರು 12 ದಿನ ತಾಳ್ಮೆಯಿಂದಿರಿ, ಸಿಹಿ ಸುದ್ದಿ ಖಚಿತ: ಆರೋಗ್ಯ ಸಚಿವ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾತ್ತಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಹಠ...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

Tag: ಮಧ್ಯಪ್ರದೇಶ