ಮಧ್ಯಪ್ರದೇಶ | ಕ್ಷುಲ್ಲಕ ಕಾರಣಕ್ಕೆ ಹಸೆಮಣೆಯಲ್ಲಿ ವಿಷ ಕುಡಿದ ಜೋಡಿ; ವರ ಸಾವು, ವಧು ಗಂಭೀರ

ಮಧ್ಯಪ್ರದೇಶ ಇಂದೋರ್‌ ನಗರ ಕನಾಡಿಯಾದಲ್ಲಿ ಘಟನೆ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿರುವ ವಧು ಬಹಳ ವರ್ಷಗಳ ಕಾಯುವಿಕೆ ನಂತರ ವಿವಾಹ ಆಗುತ್ತಿರುವುದಕ್ಕೆ ನವ ಜೋಡಿಯೊಂದು ತಾಳಿ ಕಟ್ಟುವ ಮುನ್ನವೇ ಹಸೆಮಣೆ ಮೇಲೆ ವಿಷ ಸೇವಿಸಿರುವ ಘಟನೆ...

ಮಧ್ಯಪ್ರದೇಶ | ಸೇತುವೆಯಿಂದ ಬಸ್ ಉರುಳಿ 15 ಮಂದಿ ಸಾವು, 25 ಜನರಿಗೆ ಗಾಯ

ಮಧ್ಯಪ್ರದೇಶ ರಾಜ್ಯದ ರೇವಾ ಜಿಲ್ಲೆಯ ಖಾರ್ಗೋನ್ ಎಂಬಲ್ಲಿ ಖಾಸಗಿ ಬಸ್‌ವೊಂದು ಮಂಗಳವಾರ (ಮೇ 9) ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 25 ಜನರು ಗಂಭೀರ ಗಾಯಗೊಂಡಿದ್ದು ಅವರನ್ನು...

ಮಧ್ಯಪ್ರದೇ‍ಶ | ಬಿಜೆಪಿ ನಾಯಕ ದೀಪಕ್‌ ಜೋಶಿ ಕಾಂಗ್ರೆಸ್‌ ಸೇರ್ಪಡೆ

ಮೂರು ಬಾರಿ ಮಧ್ಯಪ್ರದೇಶದ ಶಾಸಕರಾಗಿರುವ ದೀಪಕ್‌ ವರ್ಷಾಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಮಧ್ಯಪ್ರದೇಶ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಚಿವ ದೀಪಕ್‌ ಜೋಶಿ ಶನಿವಾರ (ಮೇ 6) ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದೇ...

ಮಧ್ಯಪ್ರದೇಶ | ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯ ಹತ್ಯೆ

ಮಧ್ಯಪ್ರದೇಶ ಮೊರೆನಾ ಜಿಲ್ಲೆಯ ಲೇಪಾ ಗ್ರಾಮದಲ್ಲಿ ಘಟನೆ ಎರಡು ಕುಟುಂಬಗಳ ನಡುವಿನ ಹಳೆಯ ವೈಷಮ್ಯ ದಾಳಿಗೆ ಕಾರಣ ಮಧ್ಯಪ್ರದೇಶ ಮೊರೆನಾ ಜಿಲ್ಲೆಯಲ್ಲಿ ಶುಕ್ರವಾರ (ಮೇ 5) ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯನ್ನು...

ನಮ್ಮ ಉಡುಗೆಗಳಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮಹುವಾ ಮೊಯಿತ್ರಾ ತಿರುಗೇಟು

ಬಿಜೆಪಿ ನಾಯಕನ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಟಿಎಂಸಿ ಸಂಸದೆ ಮಹುವಾ ಇಂದೋರ್‌ನಲ್ಲಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ವರ್ಗೀಯ ಟೀಕೆ ಮಹಿಳೆಯರು ಧರಿಸುವ ಉಡುಗೆಗಳ ಬಗ್ಗೆ ಟೀಕಿಸಿ ವ್ಯಂಗ್ಯವಾಗಿ ಮಾತನಾಡಿದ್ದ ಬಿಜೆಪಿಯ ಪ್ರಧಾನ...

ಜನಪ್ರಿಯ

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಕೋಲಾರ | ಮದನಹಳ್ಳಿಯಲ್ಲಿ ತಿಪ್ಪೆ ವಿಚಾರವಾಗಿ ಗಲಾಟೆ: ಐವರ ಮೇಲೆ ಹಲ್ಲೆ ಆರೋಪ

ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್...

ಕೋಲಾರ | ಜಿಲ್ಲೆಯಲ್ಲಿ ಶೇ. 10 ರಷ್ಟು ಮಾತ್ರ ಅರಣ್ಯ ಶೇ 4 ಅರಣ್ಯ ಒತ್ತುವರಿ : ಸರೀನಾ ಸಿಕ್ಕಲಿಗರ್

ಜಿಲ್ಲೆಯಲ್ಲಿ ಕೇವಲ ಶೇ.10 ರಷ್ಟು ಮಾತ್ರ ಅರಣ್ಯ ಉಳಿದಿದ್ದು, ಅದರಲೂ ಸಹ...

Tag: ಮಧ್ಯಪ್ರದೇಶ