ಕುದುರೆ ವ್ಯಾಪಾರ ಭೀತಿ; ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್‌ಗೆ ಶಿಫ್ಟ್‌!

'ರೆಸಾರ್ಟ್ ರಾಜಕೀಯ' ಮತ್ತು 'ಶಾಸಕರ ಖರೀದಿ ಭೀತಿ' (ಕುದುರೆ ವ್ಯಾಪಾರ) ಮಧ್ಯಪ್ರದೇಶದಲ್ಲಿ ಮತ್ತೆ ಮುಂಚೂಣಿಗೆ ಬಂದಿದೆ. ಜೂನ್ 18 ರಂದು ನಡೆಯಲಿರುವ ದೇಶದ ಅತ್ಯಂತ ಕುತೂಹಲಕಾರಿ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್...

ಗರ್ಭಿಣಿಗೆ ನೀಡಿದ ಅಂಗನವಾಡಿ ಆಹಾರದಲ್ಲಿ ಸತ್ತ ಹಾವು ಪತ್ತೆ: ಮಧ್ಯಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ

ಗರ್ಭಿಣಿ ಮಹಿಳೆಯೊಬ್ಬರಿಗೆ ವಿತರಿಸಲಾದ ಪೌಷ್ಟಿಕ ಆಹಾರದ ಪ್ಯಾಕೆಟ್‌ನಲ್ಲಿ ಸತ್ತ ಹಾವು ಪತ್ತೆಯಾಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಅಂಗನವಾಡಿ ಕೇಂದ್ರವೊಂದರಲ್ಲಿ ನಡೆದಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಬಿಜೆಪಿ ಸರ್ಕಾರದ...

ಮಧ್ಯಪ್ರದೇಶ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಂದು ಸುಟ್ಟ ದುರುಳರು

15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು ಆಕೆಯನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲು ಯತ್ನಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಬಾಲಕಿಯ ಮೃತದೇಹವು ಗುಪ್ತೇಶ್ವರ ಬೆಟ್ಟ ಪ್ರದೇಶದಲ್ಲಿ ಸಿಕ್ಕಿದ್ದು...

ಸಾವನ್ನಪ್ಪಿದ ಮಗಳಿಗಿಂತ ವಿಚ್ಛೇದಿತ ಮಗಳು ಎಷ್ಟೋ ಮೇಲು: ಸುಪ್ರೀಂ ಮೆಟ್ಟಿಲೇರಿದ ತ್ವಿಶಾ ಶರ್ಮಾ ಪ್ರಕರಣ

'ಮಗಳು ಸಾವನ್ನಪ್ಪುವುದನ್ನು ನೋಡುವುದಕ್ಕಿಂತ, ಆಕೆ ವಿಚ್ಛೇದನ ಪಡೆದು ಬದುಕಿರುವುದೇ ಎಷ್ಟೋ ಮೇಲು' ಎಂಬ ಗಂಭೀರ ಹಾಗೂ ಭಾವುಕ ಹೇಳಿಕೆಯೊಂದು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ತ್ವಿಶಾ ಶರ್ಮಾ ಅವರ ಸಾವು ಪ್ರಕರಣದ ವಿಚಾರಣೆ ವೇಳೆ...

ತ್ವಿಶಾ ಶರ್ಮಾ ಸಾವು ಪ್ರಕರಣ: ನ್ಯಾಯಾಲಯಕ್ಕೆ ಶರಣಾದ ಪತಿ

ನೋಯ್ಡಾ ಮೂಲದ ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ 10 ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ತಿರುಗುತ್ತಿದ್ದ ಅವರ ಪತಿ ಸಮರ್ಥ್ ಸಿಂಗ್, ಇಂದು(ಮೇ 22) ಮಧ್ಯ...

ಜನಪ್ರಿಯ

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

ಮಂಗಳೂರು | ಆಶಾ ಕಾರ್ಯಕರ್ತೆಯರು 12 ದಿನ ತಾಳ್ಮೆಯಿಂದಿರಿ, ಸಿಹಿ ಸುದ್ದಿ ಖಚಿತ: ಆರೋಗ್ಯ ಸಚಿವ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾತ್ತಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಹಠ...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

Tag: ಮಧ್ಯಪ್ರದೇಶ