ಮನಮೋಹನ್ ಸಿಂಗ್ ವಿರುದ್ಧದ ನಿಂದನೆಗಾಗಿ ಮೋದಿ ತಮ್ಮನ್ನು ತಾವೇ ಕ್ಷಮಿಸಿಕೊಳ್ಳಲಿ: ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿರುದ್ಧ 2017ರಲ್ಲಿ "ರೇನ್‌ಕೋಟ್ ಧರಿಸಿ ಸ್ನಾನ ಮಾಡುವ ಕಲೆ ಗೊತ್ತಿರುವವರು" ಎಂದು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೆನಪಿಸಿದ್ದಾರೆ....

ಕಲ್ಲಿದ್ದಲು ಹಗರಣ | ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧದ ಪ್ರಕರಣ ವಜಾ: ಸುಪ್ರೀಂ ಕೋರ್ಟ್

ಮಾಜಿ ಪ್ರಧಾನಿ, ದಿವಂಗತ ಡಾ. ಮನಮೋಹನ್ ಸಿಂಗ್ ವಿರುದ್ಧದ ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಅಲ್ಲದೆ, ಅವರ ವಿರುದ್ಧ ಹೊರಡಿಸಲಾಗಿದ್ದ ಸಮನ್ಸ್ ಆದೇಶವನ್ನೂ ಕೂಡ...

ಅಣ್ಣಾ ಹಜಾರೆಗೆ ಸ್ಪಂದಿಸಿದ್ದ ಮನಮೋಹನ್ ಸರ್ಕಾರ: ಮೋದಿ ಸರ್ಕಾರಕ್ಕೆ ಮಾನವೀಯತೆ ಇಲ್ಲವೇ, ಓಮರ್ ಕಿಡಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರಿಗೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಗುರುವಾರ...

‘ಹಾಗೇನಾದರೂ ನಡೆದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ’ ಎಂದಿದ್ದರಂತೆ ಮನಮೋಹನ್ ಸಿಂಗ್!

ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ವ್ಯಕ್ತಿತ್ವ ಮತ್ತು ಅಧಿಕಾರದ ಕುರಿತಾದ ಗೌರವದ ಬಗ್ಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ (CEC) ಎಸ್ ವೈ ಖುರೇಷಿ ಅವರು ತಮ್ಮ ಹೊಸ...

ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಕಡಿತ ಘೋಷಿಸಿದ ಸೌದಿ ಅರೇಬಿಯಾ; ಭಾರತದಲ್ಲಿ ಇಳಿಯುವುದೇ ಪೆಟ್ರೋಲ್-ಡೀಸೆಲ್ ಬೆಲೆ?

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶ್ವದ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ರಾಷ್ಟ್ರವಾದ ಸೌದಿ ಅರೇಬಿಯಾ, ಕಳೆದ 20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲದ ಬೆಲೆಯಲ್ಲಿ ದಾಖಲೆಯ ಕಡಿತ...

ಜನಪ್ರಿಯ

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

Tag: ಮನಮೋಹನ್ ಸಿಂಗ್